ಪ್ರಥಮ ಪಿಯು ಫಲಿತಾಂಶ ಪ್ರಕಟ ➤ ಫಲಿತಾಂಶ ತಿಳಿಯಲು ಕ್ಲಿಕ್??ಮಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.05. ಪ್ರಥಮ ಪಿಯು ಫಲಿತಾಂಶ ಮಂಗಳವಾರದಂದು ಪ್ರಕಟವಾಗಿದ್ದು, ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ.

ಕೊರೊನಾ ವೈರಸ್‌ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಥವಾ ಪೋಷಕರು ಫಲಿತಾಂಶ ತಿಳಿಯಲು ಕಾಲೇಜುಗಳಿಗೆ ತೆರಳುವುದನ್ನು ನಿಷೇಧಿಸಲಾಗಿದೆ. ಕಾಲೇಜುಗಳ ಸೂಚನಾ ಫಲಕಗಳಲ್ಲಿ ಫಲಿತಾಂಶ ಪ್ರಕಟಿಸುವುದಿಲ್ಲ ಎಂದು ಶಿಕ್ಷಣ ಇಲಾಖೆಯು ಈಗಾಗಲೇ ಸ್ಪಷ್ಟಪಡಿಸಿದೆ. ಫಲಿತಾಂಶವನ್ನು ತಿಳಿಯಲು ಕೆಳಗಿನ ಲಿಂಕನ್ನು ಕ್ಲಿಕ್??ಮಾಡಿ. https://result.dkpucpa.com/

Scroll to Top