ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಲಾಕ್‌ಡೌನ್ ಸಡಿಲದ ಮಧ್ಯೆ ಮಂಗಳೂರಿನಲ್ಲಿ ಮತ್ತೊಂದು ಕೊರೋನಾ ಪತ್ತೆ ➤ ಕರಾವಳಿಗರಲ್ಲಿ ಮತ್ತೆ ಆತಂಕ – News Kadaba

ಲಾಕ್‌ಡೌನ್ ಸಡಿಲದ ಮಧ್ಯೆ ಮಂಗಳೂರಿನಲ್ಲಿ ಮತ್ತೊಂದು ಕೊರೋನಾ ಪತ್ತೆ ➤ ಕರಾವಳಿಗರಲ್ಲಿ ಮತ್ತೆ ಆತಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.05. ಮಂಗಳೂರಿನಲ್ಲಿ ಕೊರೋನಾ ಆತಂಕ ಮತ್ತೆ ಮುಂದುವರಿದಿದ್ದು, ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.

ರೋಗಿ ಸಂಖ್ಯೆ 536ರ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಂಗಳೂರು ಬೋಳೂರಿನ 51 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಇನ್ನು ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ಮಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿರುವುದು ಇದೀಗ ಮತ್ತಷ್ಟು ಆತಂಕವನ್ನುಂಟು ಮಾಡಿದೆ. ಹಾಗಾಗಿ ಜಿಲ್ಲಾಡಳಿತವು ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಅನ್ನೋದನ್ನು ನೋಡಬೇಕಾಗಿದೆ.

Scroll to Top