ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಫಲ್ಗುಣಿ ನದಿಗೆ ವಿಷಹಾಕಿ ಸಾವಿರಾರು ಮೀನುಗಳ ಮಾರಣ ಹೋಮ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ – News Kadaba

ಫಲ್ಗುಣಿ ನದಿಗೆ ವಿಷಹಾಕಿ ಸಾವಿರಾರು ಮೀನುಗಳ ಮಾರಣ ಹೋಮ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.05. ಫಲ್ಗುಣಿ ನದಿಗೆ ವಿಷ ಹಾಕಿ ಸಾವಿರಾರು ಮೀನುಗಳ ಮಾರಣಹೋಮ ಮಾಡಿದ್ದ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ನಿವಾಸಿಗಳಾದ ಇರ್ಷಾದ್ ಮತ್ತು ಮುಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ. ಆರೋಪಿಗಳು ವೇಣೂರು ಸಮೀಪದ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಎಂಬಲ್ಲಿ ಫಲ್ಗುಣಿ ನದಿಗೆ ವಿಷ ಹಾಕಿ ಸಾವಿರಾರು ಮೀನುಗಳ ಮಾರಣಹೋಮಕ್ಕೆ ಕಾರಣವಾಗಿದ್ದರು. ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯ ನಾಗರಿಕರು ಒತ್ತಾಯಿಸಿದ್ದರು.

Scroll to Top