ಶೀಘ್ರ ವಿವಾಹಕ್ಕೆ ಹೀಗೆ ಮಾಡಿ ಮತ್ತು ದಿನ ಭವಿಷ್ಯ

ಮಂಗಳ ಗಾಯಿತ್ರಿ ಮಂತ್ರ ಜಪಿಸುವುದರಿಂದ ಶೀಘ್ರ ವಿವಾಹ ಮತ್ತು ಜಾತಕದಲ್ಲಿನ ಕುಜ ದೋಷವು ದೂರವಾಗುತ್ತದೆ. ಅಂದುಕೊಂಡಿರುವ ಕೆಲಸ ಕಾರ್ಯಗಳು ಶುಭಪ್ರದವಾಗಿ ನಡೆಯುವುದು.
ಅಂಗಾರಕಾಯ ವಿದ್ಮಹೇ!
ಶಕ್ತಿ ಹಸ್ತಾ ಯ ಧೀಮಹಿ!
ತನ್ನೋ ಭೌಮಃ ಪ್ರಚೋದಯಾತ್!!

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಸರ್ಕಾರಿ ವ್ಯವಹಾರಗಳಲ್ಲಿ ವಿಳಂಬವಾಗುವುದು. ವ್ಯಾಪಾರ-ವ್ಯವಹಾರಗಳಲ್ಲಿ ಮಂದ ಪ್ರಗತಿ ಆಗಲಿದೆ. ತಮ್ಮ ತಿರುಗಾಟವೇ ಹೆಚ್ಚಾಗಲಿದೆ. ಯೋಚನೆ ಹೆಚ್ಚಾಗುವುದು ಸಾಧನೆ ಶೂನ್ಯ ಆಗಲಿದೆ. ಮಂಗಳ ಕಾರ್ಯಗಳು ವಿನಾ ಕಾರಣ ಮುಂದೂಡುವಿರಿ. ರೈತರು ಕೃಷಿಯಲ್ಲಿ ಉತ್ತಮ ಫಲ ನಿರೀಕ್ಷಣೆ ಮಾಡುವಿರಿ. ಹೋಟೆಲ್ ಉದ್ಯಮದಾರರು, ದಿನಿಸಿ ವ್ಯಾಪಾರಸ್ಥರಿಗೆ, ಬಟ್ಟೆ ವ್ಯಾಪಾರಸ್ಥರಿಗೆ, ಕಾಳು ಪದಾರ್ಥ ವ್ಯಾಪಾರಸ್ಥರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬಂಧು-ಮಿತ್ರರಿಂದ ತಮಗೆ ಸಹಾಯ ಸಿಗಲಿದೆ. ಹೊಸ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ. ಹೊಸ ನಿವೇಶನ ಅಥವಾ ಜಮೀನು ಖರೀದಿ ಯಶಸ್ವಿಯಾಗಲಿದೆ. ಸರ್ಕಾರಿ ವ್ಯವಹಾರಗಳಲ್ಲಿ ವಿಳಂಬವಾಗುವುದು. ವ್ಯಾಪಾರ-ವ್ಯವಹಾರಗಳಲ್ಲಿ ಮಂದ ಪ್ರಗತಿ ಆಗಲಿದೆ. ತಮ್ಮ ತಿರುಗಾಟವೇ ಹೆಚ್ಚಾಗಲಿದೆ. ಯೋಚನೆ ಹೆಚ್ಚಾಗುವುದು ಸಾಧನೆ ಶೂನ್ಯ ಆಗಲಿದೆ. ಮಂಗಳ ಕಾರ್ಯಗಳು ವಿನಾ ಕಾರಣ ಮುಂದೂಡುವಿರಿ. ರೈತರು ಕೃಷಿಯಲ್ಲಿ ಉತ್ತಮ ಫಲ ನಿರೀಕ್ಷಣೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹೋಟೆಲ್ ಉದ್ಯಮದಾರರು, ದಿನಿಸಿ ವ್ಯಾಪಾರಸ್ಥರಿಗೆ, ಬಟ್ಟೆ ವ್ಯಾಪಾರಸ್ಥರಿಗೆ, ಕಾಳು ಪದಾರ್ಥ ವ್ಯಾಪಾರಸ್ಥರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ. ಬಂಧು-ಮಿತ್ರರಿಂದ ತಮಗೆ ಸಹಾಯ ಸಿಗಲಿದೆ. ಹೊಸ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ. ಹೊಸ ನಿವೇಶನ ಅಥವಾ ಜಮೀನು ಖರೀದಿ ಯಶಸ್ವಿಯಾಗಲಿದೆ.ಸರ್ಕಾರಿ ವ್ಯವಹಾರಗಳಲ್ಲಿ ವಿಳಂಬವಾಗುವುದು. ವ್ಯಾಪಾರ-ವ್ಯವಹಾರಗಳಲ್ಲಿ ಮಂದ ಪ್ರಗತಿ ಆಗಲಿದೆ. ತಮ್ಮ ತಿರುಗಾಟ ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಪ್ರೇಮ ಸಫಲತೆಗೆ ಸುಲಭ ಪರಿಹಾರ ಮತ್ತು ದಿನ ಭವಿಷ್ಯ

ಕರ್ಕಟಾಕ ರಾಶಿ
ನಿವೇಶನದಲ್ಲಿ ತೊಂದರೆ, ಆರೋಗ್ಯದಲ್ಲಿ ತೊಂದರೆ, ದೂರದ ಪ್ರಯಾಣ ಬೇಡ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಬಂದು ಬಳಗ ಸ್ನೇಹಿತರ ಕಡೆಯಿಂದ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಆಸ್ತಿ ವಿಚಾರದಲ್ಲಿ ತೊಂದರೆ. ಕೋರ್ಟ್ ವಿಚಾರದಲ್ಲಿ ಮುಂದೂಡುವುದು. ದೂರದ ಪ್ರಯಾಣ ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ತುಂಬಾ ದಿನದಿಂದ ಕಾಡುವ ಸಮಸ್ಯೆಯನ್ನು ಬಗೆಹರಿಸುವ ಸನಿಹ ಬಂದಿರುತ್ತದೆ. ಕುಟುಂಬದಲ್ಲಿ ಕಲಹ ಅಣ್ಣತಮ್ಮಂದಿರಲ್ಲಿ ಕಲಹ ನಂಬಿದಲ್ಲಿ ಕಲಹ ಮನಸ್ತಾಪ ಆರೋಗ್ಯದಲ್ಲಿ ಏರುಪೇರು. ದೂರದ ಪ್ರಯಾಣ ಬೇಡ. ಯಾವುದೇ ವಾಹನ, ಆಸ್ತಿ ವಿಚಾರದಲ್ಲಿ ಮನಸ್ತಾಪ. ಯಾರೋ ಮಾಡಿರುವಂತ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಪ್ರೀತಿ-ಪ್ರೇಮ-ಪ್ರಣಯ ದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡುವುದು ಉತ್ತಮ. ನಿಮ್ಮ ಅಭಿವೃದ್ಧಿ ಕಂಡು ಬಂಧುಬಳಗದವರು ಅಸೂಯೆಪಡುವ ಸಾಧ್ಯತೆ. ಸ್ವಲ್ಪ ಕಡಿಮೆ ಖರ್ಚು ಮಾಡುವುದು ಒಳಿತು. ನಿಮ್ಮ ಮಕ್ಕಳು ನಿಮ್ಮಿಂದ ಧನಸಹಾಯ ಅಪೇಕ್ಷಿಸುವವರು ನಿರಾಸೆ ಮಾಡಬೇಡಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಯಾವುದೇ ಹೊಸ ವಿಚಾರ ಅಳವಡಿಸಿಕೊಳ್ಳುವ ಮೊದಲು ಪತ್ನಿಯ ಸಹಾಯ ಪಡೆಯಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಣ್ಣಕೈಗಾರಿಕಾ ನಡೆಸುವವರಿಗೆ ಆದಾಯದಲ್ಲಿ ಏರಿಕೆ. ಕಾರ್ಮಿಕರ ಜೊತೆ ಒಳ್ಳೆಯ ಬಾಂಧವ್ಯ ರೂಡಿಸಿಕೊಳ್ಳಿ. ಕೆಲಸದಲ್ಲಿ ಶ್ರದ್ಧೆಯಿಂದ ಮಾಡುವುದು ಉತ್ತಮ, ಇಲ್ಲಾಂದ್ರೆ ಅಭದ್ರತೆ. ಉತ್ತಮ ರೀತಿಯಲ್ಲಿ ಧನ ಪ್ರಾಪ್ತಿಯಾಗುವುದು ಅಹಂಕಾರ ತೋರಿಸಬೇಡಿ. ಸರಕಾರಿ ಉನ್ನತ ಹುದ್ದೆಯಲ್ಲಿರುವವರು ಕಿತ್ತಾಟದಿಂದ ನಿಮಗೆ ಅನಿರೀಕ್ಷಿತವಾಗಿ ಉನ್ನತ ಹುದ್ದೆ ದೊರೆಯಬಹುದು ಪ್ರಯತ್ನ ಮಾಡಿ. ಸರಿಯಾದ ಸಮಯಕ್ಕೆ ಸರಿಯಾದ ರೀತಿಯಲ್ಲಿ ಕೆಲಸ ಮಾಡುವುದರಿಂದ ಮೇಲಾಧಿಕಾರಿಗಳಿಂದ ಒಳ್ಳೆಯ ಪ್ರಶಂಸೆ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮನೋಕಾಮನೆಗಳ ವಶ ಸಿದ್ದಿ ತಂತ್ರ ನೋಡಿರಿ ದಿನ ಭವಿಷ್ಯ.9945410150

ವೃಶ್ಚಿಕ ರಾಶಿ
ಪ್ರೀತಿ-ಪ್ರೇಮ ವಿಚಾರದಲ್ಲಿ ತಲೆಕೆಡಿಸಿಕೊಳ್ಳಬೇಡಿ. ಮಾತಾಪಿತೃ ಬೆಂಬಲದೊಂದಿಗೆ ನೀವು ಅಂದುಕೊಂಡ ಕೆಲಸದಲ್ಲಿ ಜಯ ಸಾಧಿಸುವಿರಿ. ಪ್ರೇಮ ವಿಚಾರದಲ್ಲಿ ಪ್ರಾಯಶ್ಚಿತ್ತವಾಗುವ ಸಾಧ್ಯತೆ ಇದೆ. ಆರ್ಥಿಕ ಪರಿಸ್ಥಿತಿಯಲ್ಲಿ ಒತ್ತಡ ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕ್ಷುಲ್ಲಕ ವಿಚಾರಗಳಿಗಾಗಿ ಬಂಧುಗಳು ನಿಮ್ಮನ್ನು ದ್ವೇಷಿಸಬಹುದು. ಹಿರಿಯರು ತಾವು ಈ ಹಿಂದೆ ಮಾಡಿದ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಿ. ಕೃಷಿ ವಿಚಾರದ ಸಂಕೀರ್ಣದಲ್ಲಿ ನೀವು ಮಂಡಿಸಿದ ವಿಚಾರಗಳಿಗೆ ಪ್ರಶಂಸೆ .ಕೃಷಿಭೂಮಿ ಅಥವಾ ಸ್ಥಿರಾಸ್ತಿಗಳನ್ನು ಖರೀದಿಸಲು ಈಗ ಸರಿಯಾದ ಸಮಯವಲ್ಲ. ಆಪ್ತರನ್ನು ಅವರು ತಪ್ಪು ಮಾಡಿದಾಗಲೂ ಸಮರ್ಥಿಸ ಬೇಡಿ. ಅನಾವಶ್ಯಕವಾಗಿ ಯಾರನ್ನು ನಿಂದಿಸಬೇಡಿ ಮತ್ತು ಅವಮಾನ ಮಾಡಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಬೇರೆ ಕೆಲಸ ಸಿಗುವವರೆಗೂ ಅಲ್ಲಿಯೇ ಮುಂದುವರೆಯಿರಿ. ನಿಮ್ಮ ಎದುರಾಳಿಗಳ ಬಗ್ಗೆ ಗಮನವಿರಲಿ ಮತ್ತು ಎಚ್ಚರಿಕೆ ವಹಿಸಿ. ಸ್ಥಿರಾಸ್ತಿ ಬಗ್ಗೆ ಗೊಂದಲ ಸೃಷ್ಟಿಯಾಗಿಮಾನಸಿಕ ಮನಸ್ತಾಪ. ಉದ್ಯೋಗ ಹುಡುಕಾಟದಲ್ಲಿ ವಿಳಂಬ. ತಮ್ಮ ಮಕ್ಕಳ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಮಗನ ನಡವಳಿಕೆ ತಮಗೆ ಬೇಸರವಾಗಲಿದೆ. ನವದಂಪತಿಗಳಿಗೆ ಒಬ್ಬರಿಗೊಬ್ಬರು ಅರ್ಥೈಸಿಕೊಳ್ಳುವುದುರಲ್ಲಿ ಮೌನ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕುಟುಂಬ ಸದಸ್ಯರ ಅನಾರೋಗ್ಯ ಸಮಸ್ಯೆ ಕಾಡಲಿದೆ. ವಿಚ್ಛೇದನದ ಹೆಣ್ಣುಮಕ್ಕಳಿಗೆ ಮರುವಿವಾಹ ಸಂಭವ. ಬೇರೆಯವರ ಕುಟುಂಬದ ಬಗ್ಗೆ ಚಿಂತನೆ ಮಾಡಬೇಡಿ, ನೀವೇ ಅಪವಾದಕ್ಕೆ ಗುರಿಯಾಗುವಿರಿ. ಪ್ರೀತಿ-ಪ್ರೇಮದಲ್ಲಿ ವೇದನೆ. ಹೋಟೆಲ್ ಬಿಸಿನೆಸ್, ದಿನಸಿ ಅಂಗಡಿ, ಬಟ್ಟೆ ಅಂಗಡಿ ವ್ಯಾಪಾರಸ್ಥರಿಗೆ ಉತ್ತಮ ಧನಲಾಭಗುವುದು, ಆದರೂ ಜನರ ವಕ್ರದೃಷ್ಟಿಯಿಂದ ಏರಿಳಿತ ವಾಗುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಬಯಸುವವರು ಯಶಸ್ವಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕಟ್ಟಡದ ನವೀಕರಣ ಬಗ್ಗೆ ಚಿಂತನೆ. ಸಂಗಾತಿಯ ಮನಸ್ಸನ್ನು ಅರಿತು ಹೆಜ್ಜೆ ಇಡಿ. ಒಂದು ಸಮಸ್ಯೆ ಮುಗಿಸಿದೆ ಎನ್ನುವುದರ ಒಳಗಡೆ ಮತ್ತೊಂದು ಸಮಸ್ಯೆ ಎದುರಾಗಬಹುದು, ನಿಧಾನವಾಗಿ ಎದುರಸಿಲಿದ್ದೀರಿ. ಹಿರಿಯರ ಮಧ್ಯಪ್ರವೇಶದಿಂದ ಕೆಲ ವಿಚಾರಗಳು ನಿಮ್ಮ ಪರ ಆಗುತ್ತವೆ. ಹೊಸ ವಾಹನ ಖರೀದಿ ಚಿಂತನೆ ಯಶಸ್ವಿ. ಬೆಲೆ ಬಾಳುವ ಒಡವೆ ವಸ್ತ್ರ ಖರೀದಿ ಚಿಂತನೆ. ಮಗನ ಅಥವಾ ಮಗಳ ಸಂಸಾರದ ಬಗ್ಗೆ ಗಂಭೀರವಾಗಿ ಚಿಂತನೆ ಮಾಡುವಿರಿ. ಮಗಳ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸಂತಾನ ಸಮಸ್ಯೆಗೆ ಪರಿಹಾರ ಮತ್ತು ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top