ಬಂಟ್ವಾಳದ ಒಂದೇ ಕುಟುಂಬದ ಮೂವರಿಗೆ ಕೊರೋನಾ ಪಾಸಿಟಿವ್ ➤ ಕೊರೋನಾಕ್ಕೆ‌ ತತ್ತರಿಸಿದ ಕಡಲತಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.09. ದ.ಕ. ಜಿಲ್ಲೆಯಲ್ಲಿ ಇಂದು ಒಟ್ಟು ಮೂವರಿಗೆ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಮತ್ತೆ ಆತಂಕ ಶುರುವಾಗಿದೆ.

ಬಂಟ್ವಾಳದ ಒಂದೇ ಕುಟುಂಬದ ಮೂರು ಜನರಿಗೆ ಕೊರೋನಾ ಪಾಸಿಟಿವ್ ದೃಢ ವಾಗುವುದರೊಂದಿಗೆ ಫಸ್ಟ್ ನ್ಯೂರೊದಿಂದ ಮಂಗಳೂರು ತತ್ತರಗೊಂಡಿದೆ. ಬಂಟ್ವಾಳದ ಒಂದೇ ಕುಟುಂಬದ ಇಬ್ಬರು ‌ಮಹಿಳೆಯರು ಮತ್ತು ಓರ್ವ ‌ಪುರುಷನಿಗೆ ಸೋಂಕು ದೃಢಪಟ್ಟಿರುವುದಾಗಿ ರಾಜ್ಯ ಸರಕಾರದ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

Scroll to Top