ಆನಂದ ಭೈರವಿ ದೇವಿಯ ಸ್ಮರಿಸುತ್ತ ಈ ದಿನದ ರಾಶಿ ಫಲ ನೋಡೋಣ.

ಶ್ರೀ ಆನಂದ ಭೈರವಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗ ಅವಕಾಶಗಳು ಇಂದು ನಿಮ್ಮ ಪಾಲಿನದಾಗಿರುತ್ತದೆ. ನಿಮ್ಮ ಆತ್ಮೀಯ ಸ್ನೇಹಿತರು ನಿಮ್ಮಿಂದ ದೂರವಾಗಬಹುದು. ನಿಮ್ಮ ಜ್ಞಾನವೇ ದೊಡ್ಡದು ಎಂದು ಭಾವಿಸದಿರಿ. ನಿಮ್ಮ ಜ್ಞಾನ ಕ್ಕಿಂತಲೂ ಹೆಚ್ಚು ಜ್ಞಾನವುಳ್ಳ ಜನರ ಸಂಪರ್ಕ ನಿಮಗಾಗುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಂದು ನಿಮ್ಮ ಮನೋಗುಪ್ತ ವ್ಯವಹಾರಗಳು ನೆರವೇರುವ ಸುಂದರ ಕ್ಷಣಗಳು ನಿಮ್ಮದಾಗಲಿದೆ. ನಿಮ್ಮ ದಾಂಪತ್ಯ ಜೀವನದ ಸುಂದರ ಕ್ಷಣಗಳು ನಿಮಗೆ ಮನೋಲ್ಲಾಸವನ್ನು ತರುತ್ತದೆ. ಈ ದಿನ ನಿಮಗೆ ಅಂದುಕೊಂಡಂತೆ ಲಾಭವನ್ನು ದಯಪಾಲಿಸುತ್ತದೆ. ನಿಮ್ಮ ಕಾರ್ಯಯೋಜನೆಗಳಿಗೆ ಹಿರಿಯ ಅಧಿಕಾರಿಗಳಿಂದ ಮಾನ್ಯತೆ ದೊರೆಯುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸೃಜನಾತ್ಮಕ ಕಾರ್ಯಗಳನ್ನು ಈ ದಿನ ಮಾಡಲು ತಯಾರಾಗಿರಿ. ಕುಟುಂಬದ ಸ್ವಾರ್ಥಕ್ಕಾಗಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಬಹುದಿನದ ಕನಸು ನನಸಾಗುವ ಸಂದರ್ಭ ಬರಲಿದೆ. ಶುಭಕಾರ್ಯ ಮಾಡುವ ಚರ್ಚೆಗಳು ಮನೆಯಲ್ಲಿ ನಡೆಯಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ವ್ಯವಹಾರದಲ್ಲಿ ಉತ್ತಮ ನಿರ್ಣಯಗಳಿಂದ ಪ್ರಸಿದ್ಧರಾಗುವಿರಿ. ಕುಟುಂಬದಲ್ಲಿ ಶುಭದಾಯಕ ವಾತಾವರಣ ಇರಲಿದೆ. ಪತ್ನಿಯ ಬೇಡಿಕೆಗಳಿಗೆ ನಿಮ್ಮ ಸಮ್ಮತಿ ಇರಲಿ, ಅವರ ಪ್ರೇಮ ಕಡೆಗಣಿಸುವುದು ಬೇಡ. ಸಂಘ ಸಹವಾಸದಲ್ಲಿ ಅತಿ ಹೆಚ್ಚು ಕಾಲ ಕಳೆಯುವುದು ತಪ್ಪಾಗಬಹುದು. ಹಣಕಾಸಿನ ವ್ಯವಹಾರಗಳು ನಿರೀಕ್ಷಿತವಾಗಿ ಕೈಗೂಡಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಇಂದಿನ (ಜ.03) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್

ಸಿಂಹ ರಾಶಿ
ಕಲಿಕೆಯ ಗುಣ ಉತ್ತಮ ಮಟ್ಟದಲ್ಲಿ ಇರಲಿದೆ. ಕುಟುಂಬದಿಂದ ಹೊಸ ಕಾರ್ಯಗಳಿಗೆ ನಿರೀಕ್ಷಿತ ಸಹಕಾರ ನೀಡಲಿದ್ದಾರೆ. ವ್ಯವಹಾರದಲ್ಲಿ ಬುದ್ಧಿವಂತಿಕೆಯನ್ನು ಉಪಯೋಗಿಸಿ, ಕೆಲವರು ಲಾಭ ತೋರಿಸಿ ಮೋಸ ಗೊಳಿಸಬಹುದು ಎಚ್ಚರ. ಆತ್ಮೀಯ ಜನಗಳಿಗೆ ಹಾಸ್ಯ ಅಥವಾ ಬೆರೆಯುವಿಕೆ ನಿಮ್ಮ ಚೈತನ್ಯ ಹೆಚ್ಚಾಗಲು ಒಳ್ಳೆಯ ವೇದಿಕೆಯಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಕ್ಕಳ ಸಾಧನೆ ನಿಮ್ಮಲ್ಲಿ ಹರ್ಷ ತರಿಸುತ್ತದೆ. ಆಭರಣಗಳ ಮೇಲೆ ಹೂಡಿಕೆ ಮಾಡುವುದರಿಂದ ಉತ್ತಮ ಲಾಭ ಪಡೆಯಬಹುದು. ಮಡದಿಯ ಜೊತೆಗೆ ವಿಹಾರಕ್ಕೆ ಹೋಗುವ ಸಂದರ್ಭ ಬರಲಿದೆ. ವ್ಯವಹಾರದಲ್ಲಿ ಉತ್ತಮ ಪಾಲ್ಗೊಳ್ಳುವಿಕೆ ಈ ದಿನ ಕಾಣಬಹುದು. ಕ್ರೀಡಾಸಕ್ತಿ ಚಟುವಟಿಕೆಯಿಂದ ಉತ್ತಮ ಆರೋಗ್ಯ ಹೊಂದುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪ್ರತಿಭೆಗೆ ಸೂಕ್ತ ಅವಕಾಶ ಸಿಗಲಿದೆ. ಕೆಲಸದಲ್ಲಿ ಹೆಚ್ಚಿನ ಅವಿಷ್ಕಾರಗಳು ಕಾಣಬಹುದು. ಯೋಜನೆಯ ನಿಮಿತ್ತ ಪ್ರಯಾಣಿಸುವ ದಿನವಿದು. ಕುಟುಂಬದೊಡನೆ ದೈವ ದೇಗುಲಕ್ಕೆ ಭೇಟಿ ನೀಡುವ ಸಾಧ್ಯತೆ. ಆತ್ಮೀಯ ವ್ಯಕ್ತಿಗಳನ್ನು ಆದಷ್ಟು ನಿಮ್ಮ ವ್ಯವಸ್ಥೆಯಲ್ಲಿ ಉಳಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಬಹು ವಿಶ್ವಾಸದಿಂದ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಹೆಚ್ಚಿನ ಅವಕಾಶ ಹಾಗೂ ಉತ್ತಮ ಸ್ಥಾನ ಈ ದಿನ ನಿರೀಕ್ಷಿಸಬಹುದು. ಮನೆ ಕಟ್ಟುವ ವಿಷಯದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ. ಮಾಡುವ ಕೆಲಸ ವಿಳಂಬವಾಗಬಹುದು ಆದಕಾರಣ ಸಮಯದ ಪರಿಪಾಲನೆ ಮಾಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕೆಲಸದಲ್ಲಿ ಹೆಚ್ಚಾಗಿ ಕಿರುಕುಳ ಇದೆಯೇ ? ಹೀಗೆ ಮಾಡಿ.

ಧನಸ್ಸು ರಾಶಿ
ಕೆಲಸದಲ್ಲಿ ನಿರ್ಲಕ್ಷ ಹೆಚ್ಚಾಗುವ ಸಾಧ್ಯತೆ. ಹಣಕಾಸಿನ ವಿಷಯವಾಗಿ ಉತ್ತಮ ಬೆಳವಣಿಗೆ ಈದಿನ ಕಾಣಬಹುದು. ಹೊರಗಡೆ ಪದಾರ್ಥಗಳನ್ನು ತಿನ್ನುವಾಗ ಜಾಗ್ರತೆ ಇರಲಿ, ನಿಮ್ಮ ಆರೋಗ್ಯವನ್ನು ನೀವು ಕಾಪಾಡಿಕೊಳ್ಳುವುದು ಕ್ಷೇಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ. ನಿಮ್ಮ ನಿಗದಿತ ಕೆಲಸಗಳು ಈದಿನ ದಿಡೀರನೆ ಬದಲಾಗುವ ಸಾಧ್ಯತೆಗಳು ಕಂಡು ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ. ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top