ಮಂಗಳೂರು: ಮತ್ತೊಂದು ಕೊರೋನಾ ಪಾಸಿಟಿವ್ ➤ ರಾಜ್ಯದಲ್ಲಿ 26 ಹೊಸ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.13. ಲಾಕ್ ಡೌನ್ ಸಡಿಲವಾದ ಬೆನ್ನಲ್ಲೇ ಮತ್ತೆ ಕೊರೋನಾ ಅಟ್ಟಹಾಸ ಮುಂದುವರಿದಿದ್ದು, ಬುಧವಾರ ಮತ್ತೆ ಒಂದು ಕೊರೋನಾ ಪಾಸಿಟಿವ್ ವರದಿಯಾಗಿದೆ.

ಫಸ್ಟ್ ನ್ಯೂರೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಸೋಮೇಶ್ವರದ 38ರ ಹರೆಯದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 26 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ.

 

Scroll to Top