ದೂರ ಆಗಿದ್ದರೆ ಮತ್ತೆ ಸೇರುವ ತಂತ್ರ ಮತ್ತು ದಿನ ಭವಿಷ್ಯ

ನಿಮ್ಮ ಪ್ರೀತಿಪಾತ್ರರ ನಿಮ್ಮಿಂದ ದೂರ ಹೋಗಿದ್ದರೆ ಅವರನ್ನು ಮತ್ತೆ ನಿಮ್ಮ ಹತ್ತಿರ ವಶ ಮಾಡಿಕೊಳ್ಳಲು ಈ ತಂತ್ರವನ್ನು ಅನುಸರಿಸಿ.
ದೂರ ಹೋಗಿರುವವರ ಯಾವುದಾದರೂ ಒಂದು ಹಳೆಯ ವಸ್ತುವನ್ನು ತೆಗೆದುಕೊಂಡು ಮಣ್ಣಿನ ಮಡಿಕೆಯಲ್ಲಿ ಇಟ್ಟು ನೀರಿಗೆ ಬಿಡಿ ಇದರಿಂದ ಅವರು ಖಂಡಿತ ಬರುವರು.

ಶ್ರೀ ಶಾಂಭವಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಇಂದು ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೈವದ ಮೊರೆ ಹೋಗುವ ಸಾಧ್ಯತೆ ಕಾಣಬಹುದು. ನಿಮ್ಮ ಬಹುದಿನದ ಪರಿಶ್ರಮದ ಕೆಲಸಕ್ಕೆ ಸೂಕ್ತ ಸ್ಥಾನ, ಗೌರವ ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಾರಂಭದ ಹಂತವಾಗಿ ಕಠಿಣತೆ ಅನುಭವಿಸುವಿರಿ ನಂತರವಾಗಿ ಅದು ನಿಮಗೆ ಸಾಕಷ್ಟು ಲಾಭಾಂಶ ತಂದುಕೊಡಲಿದೆ. ಸಿಕ್ಕಿರುವ ಅವಕಾಶವನ್ನು ಬಿಡದೇ ಬಾಚಿಕೊಳ್ಳುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಮುಂದಾಗುವುದು ಈದಿನ ನಿಮ್ಮ ವಿಶೇಷ. ಕುಟುಂಬದ ಬೇಡಿಕೆಗಳ ಪಟ್ಟಿ ಹೆಚ್ಚುತ್ತಾ ಸಾಗಲಿದೆ ಇದು ನಿಮಗೆ ಕಸಿವಿಸಿ ತರಲಿದೆ. ಉತ್ತಮ ಅವಕಾಶಗಳನ್ನು ಆದಷ್ಟು ಹಿಡಿದಿಟ್ಟುಕೊಳ್ಳುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮಲ್ಲಿನ ಕಲಾಸಕ್ತಿಯನ್ನು ಇಂದು ಗುರುತಿಸಲಿದ್ದಾರೆ. ವ್ಯಾಪಾರಸ್ಥರಿಗೆ ಹೇರಳವಾದ ಅವಕಾಶಗಳು ಕಂಡುಬರಲಿದೆ. ಕೆಲಸದ ಬಗ್ಗೆ ಆಸಕ್ತಿಯನ್ನು ರೂಢಿಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನೀವು ಹೆಚ್ಚಿನ ಶ್ರಮಪಡಬೇಕಾಗಬಹುದು. ಹಳೆಯ ಸಾಲಗಳನ್ನು ತೀರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ, ಇಲ್ಲವಾದಲ್ಲಿ ದೊಡ್ಡ ಮಟ್ಟದ ಸಮಸ್ಯೆ ಆಗುವುದು ಖಚಿತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ವಾಹನ ಸವಾರಿಯಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು. ಮಕ್ಕಳ ವಿಷಯವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಕೃಷಿ ಚಟುವಟಿಕೆಗಳಲ್ಲಿ ಉತ್ತಮ ಲಾಭ ಕಂಡುಬರುತ್ತದೆ. ನೀರಿನ ಪ್ರದೇಶದ ಪ್ರವಾಸದಲ್ಲಿ ಆದಷ್ಟು ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆತ್ಮೀಯರೊಡನೆ ಆಕಸ್ಮಿಕವಾಗಿ ಹೊರಬರುವ ಕೆಲವು ಮಾತುಗಳಿಂದ ಕ್ಲೇಶಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ. ನಿಮ್ಮ ನಡೆ ಸೌಹಾರ್ದಯುತ ವಾಗಿರುವುದು ಒಳ್ಳೆಯದು. ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವುದು ಸೂಕ್ತವಲ್ಲ. ಹಣಕಾಸಿನ ವಿಚಾರದಲ್ಲಿ ನಿಮ್ಮ ಉತ್ತಮ ನಿರೂಪಣೆಯಿಂದ ಬಲಿಷ್ಠವಾಗಿ ಸಿದ್ಧತೆ ಮಾಡಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಂಗಾತಿಯ ಸಾಂಗತ್ಯದಲ್ಲಿ ಈ ದಿನವನ್ನು ಉತ್ತಮವಾಗಿ ಕಳೆಯಲು ಬಯಸುವಿರಿ. ವಿದೇಶ ಪ್ರವಾಸದ ಯೋಜನೆ ಸದ್ಯದಲ್ಲಿ ನೆರವೇರುವ ಸಾಧ್ಯತೆ ಇದೆ. ಆದಷ್ಟು ಹಣವನ್ನು ಉಳಿತಾಯದತ್ತ ಯೋಚನೆ ಮಾಡಿ. ಮಕ್ಕಳಿಂದ ನಿಮ್ಮ ಮನೆಯಲ್ಲಿ ಸಡಗರದ ವಾತಾವರಣ ಕಾಣಬಹುದು. ಹೂಡಿಕೆಗಳಲ್ಲಿ ಆದಷ್ಟು ಜಾಗ್ರತೆ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಣ್ಣಪುಟ್ಟ ವಿಷಯಗಳಲ್ಲಿ ಖುಷಿಯ ಕ್ಷಣಗಳನ್ನು ಅನುಭವಿಸುತ್ತೀರಿ. ಹಳೆಯ ವೈಷಮ್ಯ ಇಂದು ಕೊನೆಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಬಯಕೆಗಳಿಗೆ ಸೂಕ್ತ ಸ್ಪಂದನೆ ನೀಡಲಿದ್ದೀರಿ. ಆರ್ಥಿಕ ಪ್ರಗತಿಗಾಗಿ ಇನ್ನಿತರ ಹೆಚ್ಚಿನ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಉತ್ತಮವಾದ ಮಾತುಗಳು ಹಾಗೂ ಕೆಲಸದ ದೃಷ್ಟಿಕೋನ ನಿಮಗೆ ಹೆಚ್ಚಿನ ಪ್ರಾಮುಖ್ಯತೆ ತಂದುಕೊಡುತ್ತದೆ. ನಿಮ್ಮ ಸೇವಾ ಗುಣವನ್ನು ಕಂಡು ಎಲ್ಲರೂ ಪ್ರಶಂಸಿಸಲಿದ್ದಾರೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಬರಬಹುದು, ನಿಮ್ಮ ಬುದ್ಧಿಶಕ್ತಿಯಿಂದ ಸಮಸ್ಯೆಗಳಿಂದ ಹೊರ ಬನ್ನಿ. ಹೊಸ ಗೆಳೆಯರ ಪರಿಚಯವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಆದಷ್ಟು ಜಾಗ್ರತೆ ವಹಿಸಿ. ನಿಗದಿತ ಸಮಯದಲ್ಲಿ ಕೆಲಸವನ್ನು ಪೂರ್ಣಗೊಳಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಆಧ್ಯಾತ್ಮದ ದೃಷ್ಟಿಕೋನ ವಿಶೇಷವಾಗಿ ಮೂಡಲಿದೆ. ಮನಸ್ಸಿನಲ್ಲಿ ಆವರಿಸಿರುವ ಖಿನ್ನತೆಯೇ ಅಥವಾ ದುಗುಡತೆ ಇಂದು ಕೊನೆಗಾಣಲಿದೆ. ಯೋಜನೆಗಳಲ್ಲಿ ಪರರ ಹಸ್ತಕ್ಷೇಪ ಹೆಚ್ಚಾಗಿ ಕಂಡುಬರುತ್ತದೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಆತಂಕ ಹೆಚ್ಚಾಗಲಿದೆ. ಪ್ರಗತಿಗೆ ಮಾರಕವಾಗಿರುವ ನಿಮ್ಮಲ್ಲಿನ ಕೆಲವು ಅವಗುಣಗಳನ್ನು ಕಂಡುಹಿಡಿದು ಸರಿಪಡಿಸಿಕೊಳ್ಳಿ. ಆರೋಗ್ಯದಲ್ಲಿ ಕಾಳಜಿ ಇರಲಿ. ಪತ್ನಿಯ ಜೊತೆಗೆ ಮನಸ್ಸು ಬಿಚ್ಚಿ ಮಾತನಾಡುವುದರಿಂದ ನಿಮ್ಮಲ್ಲಿನ ಸಮಸ್ಯೆ ಪರಿಹಾರವಾಗುತ್ತದೆ ಆದಷ್ಟು ಅದರ ಬಗ್ಗೆ ಯೋಚಿಸಿ. ಶೈಕ್ಷಣಿಕ ಅಥವಾ ಉದ್ಯೋಗದ ಸಾಧನೆಗಾಗಿ ನಿಮ್ಮ ಪ್ರಯತ್ನ ಇನ್ನೂ ಹೆಚ್ಚಿನ ಮಟ್ಟದಿಂದ ಇರಬೇಕೆಂಬುದು ಮನದಟ್ಟು ಮಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ ಉತ್ಸಾಹಭರಿತರಾಗಿ ಕಾರ್ಯಗಳಲ್ಲಿ ಪಾಲ್ಗೊಂಡು ಯಶಸ್ವಿಯಾಗುವಿರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಮುಖ್ಯ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ಹಂಚುವರು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಬಹುದಿನಗಳಿಂದ ಕಾಯುತ್ತಿದ್ದ ಅವಕಾಶ ಇಂದು ನಿಮ್ಮ ಕೈಸೇರಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ. ಹೊಸ ಯೋಜನೆಗಳು ನಿರೀಕ್ಷಿತ ಲಾಭ ತಂದುಕೊಡುತ್ತದೆ. ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆ ಉತ್ತಮ ಹೆಸರು ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡಬೇಡಿ. ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಪಡೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group