9, 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ: ಸಿಬಿಎಸ್‌ಇ

ಹೊಸದಿಲ್ಲಿ, ಮೇ 14: ಕೊರೋನ ಹಿನ್ನೆಲೆಯಲ್ಲಿ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಫೇಲಾದರೆ ಅವರಿಗೆ ಮತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಸಿಬಿಎಸ್‌ಇ ಹೇಳಿದೆ.

9 ಮತ್ತು 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಆಯಾ ಶಾಲೆಗಳೇ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪರೀಕ್ಷೆ ನಡೆಸಬೇಕು. ಕೋವಿಡ್-19 ಬಿಕ್ಕಟ್ಟು ಇರುವ ಕಾರಣ ಮಾತ್ರ ಈ ವರ್ಷ ಈ ರೀತಿಯ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಸಿಬಿಎಸ್‌ಇ ಕಂಟ್ರೋಲರ್ ಸನ್ಯಮ್ ಭಾರಧ್ವಜ್ ಹೇಳಿದ್ದಾರೆ.

Also Read  ಮೀನು ಮುಟ್ಟಿದ ಬಳಿಕ ಕೈ ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ➤ ವೈದ್ಯರ ಮಾತು ಕೇಳಿ ಕುಸಿದುಬಿದ್ದ!

error: Content is protected !!
Scroll to Top