ಬೆಳ್ತಂಗಡಿಯ ಯುವತಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.22. ದಕ್ಷಿಣ ಕನ್ನಡದಲ್ಲಿ ಕೊರೋನಾ ಮಹಾಮಾರಿಯು ಪತ್ತೆಯಾಗುತ್ತಲೇ ಇದ್ದು, ಶುಕ್ರವಾರದಂದು ಬೆಳ್ತಂಗಡಿಯ ಯುವತಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಮುಂಬೈನಿಂದ ಆಗಮಿಸಿ ಕ್ವಾರಂಟೈನ್ ನಲ್ಲಿದ್ದ ಬೆಳ್ತಂಗಡಿ ತಾಲೂಕಿನ ಅರಂಬೋಡಿಯ ಯುವತಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.

error: Content is protected !!

Join the Group

Join WhatsApp Group