ಉಡುಪಿ: ಇಂದು ಮತ್ತೆ ಐವರಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಉಡುಪಿ, ಮೇ. 23, ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ ಐವರಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಮುಂಬೈಯಿಂದ ಆಗಮಿಸಿದ್ದ ನಾಲ್ವರು ಹಾಗೂ ವಿದೇಶದಿಂದ ಆಗಮಿಸಿದ ಓರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿರುವುದಾಗಿ ಅವರು ಹೇಳಿದ್ದಾರೆ.

Scroll to Top