ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ► ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ27: ರಾಜ್ಯಾದ್ಯಂತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಸೇರಿದಂತೆ ಕರಾವಳಿ ಪ್ರದೇಶ ಹಾಗೂ ಉತ್ತರ ಓಳನಾಡು ಪ್ರದೇಶಗಳಲ್ಲಿಯೂ ಗುರುಡು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

 

 

 

ಪ್ರತೀ ಗಂಟೆಗೊಮ್ಮೆ 40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಿದೆ. ಇನ್ನು ಮಂಗಳವಾರ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಬೆಂಗಳೂರಿನಲ್ಲಂತೂ ಭಾರೀ ಪ್ರಮಾಣದ ಅನಾಹುತವನ್ನೇ ಸೃಷ್ಟಿಸಿದೆ.

Also Read  ಮಾಸ್ಕ್, ಕಡ್ಡಾಯ ತಪ್ಪಿದ್ದಲ್ಲಿ ಬೀಳುತ್ತೆ "ಈ" ಮೊತ್ತ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಸ್ಪಷ್ಟನೆ

 

 

 

 

error: Content is protected !!
Scroll to Top