ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba.com  ಮಂಗಳೂರು ,ಮೇ27 : ರಾಜ್ಯದಲ್ಲಿ ಕೊರೋನಾ ರೌದ್ರ ನರ್ತನ ಮುಂದುವರಿಯುತ್ತಲೆ ಇದೆ. ಎಂದಿನಂತೆ ಇಂದು ಕೂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಕೊವೀಡ್ -19 ಪ್ರಕರಣ ದೃಢ ಪಟ್ಟಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ದಕ್ಷಿಣ ಕನ್ನಡಲ್ಲಿ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.

 

 

ಜತೆಗೆ, ಉಡುಪಿಯಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಕೊರೋನಾ ಪಾಸಿಟಿವ್ ಪ್ರಕರಣದ ಸಂಖ್ಯೆ 120ಕ್ಕೆ ಏರಿಕೆಯಾಗಿದೆ ಇವರೆಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇನ್ನು ಕರ್ನಾಟಕ ರಾಜ್ಯದಲ್ಲಿ ಇಂದು (ಬುಧವಾರ) ವರದಿಯಲ್ಲಿ 122 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2,405ಕ್ಕೆ ಏರಿಕೆಯಾಗಿದೆ. ಈಗಾಗಲೇ 45 ಮಂದಿ ಮೃತ ಪಟ್ಟಿದ್ದಾರೆ.

Also Read  ಸಮಾಜ ಕಲ್ಯಾಣ ಇಲಾಖಾ ವತಿಯಿಂದ ➤ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ಆಹ್ವಾನ

 

 

 

error: Content is protected !!
Scroll to Top