ಜೂನ್ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಓಪನ್ ► ಭಕ್ತರ ಪ್ರವೇಶಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 1ರಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು, ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ಕ್ಷೇತ್ರದಲ್ಲಿ ಅಧಿಕ ಕಾಳಜಿ ವಹಿಸಲಾಗಿದ್ದು,

 

 

 

ಕೊರೋನಾ ನಿಯಂತ್ರಣಕ್ಕೆ ಸಂಪೂರ್ಣ ಒತ್ತು ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡುವುದರ ಜತೆಗೆ ಸ್ಯಾನಿಟೈಸರ್ ಬಳಕೆ ,ಮಾಸ್ಕ್ ಕಡ್ಡಾಯ ಒಳಗೊಂಡಂತೆ ಭಕ್ತರ ಸಂಖ್ಯೆಯಲ್ಲಿ ನಿಯಂತ್ರಣ ಕಾಪಾಡಲಾಗುವುದು. ಭಕ್ತರಿಗೆ ಯಾವುದೇ ರೀತಿಯಲ್ಲು ವಸತಿ ವ್ಯವಸ್ಥೆಯ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನವಿಲ್ಲ ವೆಂದು ಡಾ. ವಿರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಪಿ ಶೆಟ್ಟಿ ತಿಳಿಸಿದ್ದಾರೆ.

Also Read  ಕನ್ನಡ ಕಲಿಸದ ಸಿಬಿಎಸ್‍ಇ ಶಾಲೆಗಳಿಗೆ ನೋಟೀಸ್

 

 

 

error: Content is protected !!
Scroll to Top