ಮಂಗಳೂರು, ಮೇ 28: ದ.ಕ. ಜಿಲ್ಲೆಯಲ್ಲಿ ಇಂದು ಮತ್ತೆ 6 ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿಗೆ ಒಳಗಾದ ಬಹುತೇಕ ಮಂದಿ ಮಹಾರಾಷ್ಟ್ರದ ಮುಂಬೈಯಿಂದಲೇ ಬಂದವರಾಗಿದ್ದಾರೆ.
18 ವರ್ಷದ ಮಹಿಳೆ, 62 , 50 , 24, 36 ವರ್ಷದ ಪುರುಷರಲ್ಲಿ ಕೊರೋನ ಪತ್ತೆಯಾಗಿದೆ. ಇವರೆಲ್ಲರೂ ಮಹಾರಾಷ್ಟ್ರದ ರಾಜ್ಯದಿಂದ ಹಿಂತಿರುಗಿದವರಾಗಿದ್ದಾರೆ.








