ರಾಜ್ಯಸಭಾ ಕಛೇರಿ ಅಧಿಕಾರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ. ಮೇ. 29, ರಾಜ್ಯಸಭಾ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಅಧಿಕಾರಿಗೆ ಸೋಂಕು ತಗುಲಿರುವ ಕಾರಣದಿಂದ ರಾಜ್ಯಸಭೆ ಕಚೇರಿಯ ಒಂದು ಭಾಗವನ್ನು ಸೀಲ್‌ಡೌನ್ ಮಾಡಲಾಗಿದ್ದು, ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Scroll to Top