ಜೂನ್ 30ರ ವರೆಗೆ ಲಾಕ್‌ಡೌನ್ ವಿಸ್ತರಣೆ ➤ ಲಾಕ್‌ಡೌನ್ 5.0 ದಲ್ಲಿ ಏನಿರುತ್ತೆ..? ಏನಿರಲ್ಲ..?

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.30. ಕೊರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಜೂನ್ 30ರ ವರೆಗೆ ಲಾಕ್‌ಡೌನ್ ಮುಂದುವರಿಸಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಶನಿವಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಲಾಕ್‌ಡೌನ್ 5.0ರಲ್ಲಿ ರಾತ್ರಿ 7ರಿಂದ ಬೆಳಗ್ಗೆ 7ರವರೆಗಿದ್ದ ಕರ್ಫ್ಯೂ ಸಮಯವನ್ನು ಸಡಿಸಿಲಾಗಿದ್ದು, ರಾತ್ರಿ 9 ರಿಂದ ಬೆಳಗ್ಗೆ 5ರ ವರೆಗೆ ನಿಗದಿಪಡಿಸಲಾಗಿದೆ. ಜೂನ್ 8 ರಿಂದ ಧಾರ್ಮಿಕ ಸ್ಥಳಗಳು, ಹೊಟೇಲ್ ಮತ್ತು ರೆಸ್ಟೊರೆಂಟ್, ಮಾಲ್‌ಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಶಾಲೆ ಮತ್ತು ಕಾಲೇಜುಗಳು ಜುಲೈವರೆಗೆ ತೆರೆಯುವಂತಿಲ್ಲ.

Also Read  ಇನ್ನು ಪಾಸ್‌ಪೋರ್ಟ್ ಪಡೆಯುವುದು ಬಹಳ ಸುಲಭ ► ಇನ್ಮುಂದೆ ಜನನ ಪ್ರಮಾಣ ಪತ್ರ ಅಗತ್ಯವಿಲ್ಲ

error: Content is protected !!
Scroll to Top