ಆರ್ಥಿಕ ಅಡಚಣೆಗಳಿಂದ ಪಾರಾಗಲು ದಿನಭವಿಷ್ಯ ನೋಡಿ

ಹಣಕಾಸಿನ ವ್ಯವಹಾರದಲ್ಲಿ ನೀವು ಬಹಳಷ್ಟು ಸಮಸ್ಯೆ ಅನುಭವಿಸುತ್ತಿದ್ದರೆ ನಿಮ್ಮ ಕೈಯಾರೆ ನಿಮ್ಮ ಇಷ್ಟದೇವತಾ ಮೂರ್ತಿಯನ್ನು ಮಾಡಿ. ಈ ಪ್ರಕ್ರಿಯೆಯನ್ನು ಅಮಾವಾಸ್ಯೆ ದಿನದಂದು ಮಾಡತಕ್ಕದ್ದು. ಪುಷ್ಪ ಕುಂಕುಮಾದಿಗಳಿಂದ ಪೂಜಿಸಿ 21 ದಿನಗಳ ನಂತರ ನೀರಿಗೆ ಬಿಡಿ.

ಶ್ರೀ ಕಾಳಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಒತ್ತಡಭರಿತ ಜೀವನಶೈಲಿಯಿಂದ ಮಾನಸಿಕ ಅಸಮತೋಲನ ಉಂಟಾಗಬಹುದು. ಕೆಲಸದಲ್ಲಿ ಪ್ರಾರಂಭಿಕ ಉತ್ಸಾಹವನ್ನು ಅಂತ್ಯದವರೆಗೂ ಸಹ ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿಯಿಂದ ಉತ್ತಮ ಆರೈಕೆ ಸಿಗಲಿದೆ. ಮಕ್ಕಳು ನಿಮ್ಮ ಕೆಲಸಕ್ಕೆ ಸಹಕಾರ ನೀಡಲಿದ್ದಾರೆ. ಸಣ್ಣ ವಿಷಯವನ್ನು ಮನಸ್ಸಿಗೆ ಹಚ್ಚಿಕೊಳ್ಳುವ ನಿಮ್ಮ ಸ್ವಭಾವವನ್ನು ಆದಷ್ಟು ಸರಿಪಡಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಅಂದುಕೊಂಡ ಕಾರ್ಯಗಳು ನಿರೀಕ್ಷಿಸಿದ ಹಾಗೆ ನಡೆಯದೇ ಇರಬಹುದು. ಕೆಲಸದ ವಿಚಾರವಾಗಿ ಹಿಂದೆ ಸರಿಯುವುದು ಬೇಡ. ಆತ್ಮೀಯರು ಸ್ನೇಹಿತರು ನಿಮ್ಮ ಸಂಕಷ್ಟಕ್ಕೆ ಬೆಂಗಾವಲಾಗಿ ನಿಲ್ಲುವರು. ನಿಮ್ಮ ಮಾತುಗಳ ಮೇಲೆ ಆದಷ್ಟು ಎಚ್ಚರಿಕೆ ಇರಲಿ ವಿನಾಕಾರಣ ವಿವಾದಕ್ಕೆ ಈಡಾಗಬಹುದು. ಹಣಕಾಸಿನ ವ್ಯವಹಾರವನ್ನು ವಿವೇಚನೆಯಿಂದ ಮಾಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ತಪ್ಪಾಗದಂತೆ ಕೆಲಸದಲ್ಲಿ ಎಚ್ಚರಿಕೆವಹಿಸಿ. ನಿಮ್ಮ ಆತುರದ ನಿರ್ಧಾರಗಳು ಸಮಸ್ಯೆ ತಂದೊಡ್ಡಬಹುದು. ಮನೆಗೆ ನೆಂಟರಿಷ್ಟರ ಆಗಮನ ಆಗುವ ಸಾಧ್ಯತೆ ಇದೆ. ಮೋಜು ಮಸ್ತಿಗಳಲ್ಲಿ ಹೆಚ್ಚಿನ ಕಾಲಹರಣ ಮಾಡುವುದು ಬೇಡ. ಮಕ್ಕಳಿಗೆ ಶಿಕ್ಷಣಕ್ಕೆ ಸಂಬಂಧಪಟ್ಟ ಪೂರಕವಾದ ವ್ಯವಸ್ಥೆ ಮಾಡಿಕೊಡುವುದು ಒಳಿತು. ಬೃಹತ್ ಯೋಜನೆಯನ್ನು ಅನಾಯಾಸವಾಗಿ ನಿಮ್ಮ ತೆಕ್ಕೆಗೆ ತೆಗೆದುಕೊಳ್ಳಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಜಾಗ ಜಮೀನಿನ ತಕರಾರುಗಳಿಗೆ ಪರಿಹಾರ ಮತ್ತು ದಿನ ಭವಿಷ್ಯ

ಕರ್ಕಾಟಕ ರಾಶಿ
ಧನಾತ್ಮಕ ಚಿಂತನೆಯ ಫಲವಾಗಿ ಕಾರ್ಯಗಳು ಪ್ರಗತಿಯಾಗಲಿದೆ. ನಿಮ್ಮ ವ್ಯವಸ್ಥಿತ ಕಾರ್ಯಶೈಲಿಯನ್ನು ಎಲ್ಲರೂ ಮೆಚ್ಚುವರು. ಉದ್ಯೋಗದಲ್ಲಿ ಮುಂಭಡ್ತಿ ಆಗುವ ಸಾಧ್ಯತೆ ಕಾಣಬಹುದು. ಆಕಸ್ಮಿಕವಾದ ಲಾಭ ಯೋಗಗಳ ಲಕ್ಷಣ ಕಂಡುಬರುತ್ತದೆ. ಸಂಗಾತಿಯೊಂದಿಗೆ ಶಾಂತ ರೀತಿಯ ವರ್ತನೆ ತೋರಿಸುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಪ್ರಚಲಿತ ವಿಷಯದ ಬಗ್ಗೆ ನಿಮ್ಮ ಜ್ಞಾನ ಬೆಳೆಸಿಕೊಳ್ಳುವುದು ಸೂಕ್ತ, ಇದು ನಿಮ್ಮ ವೃತ್ತಿ ರಂಗಕ್ಕೆ ಬಹಳಷ್ಟು ಉಪಯೋಗವಾಗಲಿದೆ. ವ್ಯವಹಾರದ ವಿಷಯವಾಗಿ ಆದಷ್ಟು ಗಮನ ಕೇಂದ್ರೀಕರಿಸಿ. ಭೋಗದ ವಿಲಾಸಿತನಕ್ಕೆ ಮರುಳಾಗಿ ಉದ್ಯೋಗದಲ್ಲಿ ನಷ್ಟವಾಗಬಹುದು. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಡುವುದು ಸೂಕ್ತ. ಈ ದಿನ ಪತ್ನಿಯ ಜೊತೆಗೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಪ್ರಸ್ತಾಪ ನಡೆಯಬಹುದಾದ ಸಾಧ್ಯತೆಗಳುಂಟು. ಹೂಡಿಕೆಗಳ ಬಗ್ಗೆ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ಕಾರ್ಯವೈಕರಿ ಉತ್ತಮವಾಗಿರಲಿದೆ. ರಕ್ಷಣಾ ಯೋಜನೆಯನ್ನು ಬಲಿಷ್ಠವಾಗಿ ರೂಪಿಸುತ್ತೀರಿ. ನಿಮ್ಮ ವ್ಯವಹಾರವನ್ನು ಇನ್ನೂ ಹೆಚ್ಚಿನ ಮಟ್ಟದ ವಿಸ್ತರಣೆ ಮಾಡಲು ಸಾಧ್ಯವಾಗುವುದು. ಸ್ವತಂತ್ರ ಉದ್ಯಮದ ಕನಸಿಗೆ ರೆಕ್ಕೆ ಬರಲಿದೆ. ಸಾಲದ ವ್ಯಾಪಾರಗಳನ್ನು ಆದಷ್ಟು ನಿಷೇಧಿಸಿ. ಜಮೀನು ಖರೀದಿಯಲ್ಲಿ ಉತ್ತಮ ಸಫಲತೆ ಪಡೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಈ ದಿನ ಕೆಲವರು ನಿಮ್ಮನ್ನು ಸಾಧನೆಗೆ ಪ್ರೇರೇಪಿಸುವ ಮಾರ್ಗಗಳನ್ನು ತೋರಿಸಲಿದ್ದಾರೆ. ಕಚೇರಿಯ ಕೆಲಸಗಳು ಸರಾಗವಾಗಿ ನಡೆಯಲಿದೆ. ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ತೀರ್ಮಾನ ಉತ್ತಮವಾಗಿ ಮೂಡಿ ಬರುತ್ತದೆ. ಈ ದಿನ ಅಂದುಕೊಂಡಿರುವ ಕೆಲಸಗಳಲ್ಲಿ ಗೆಲುವು ನಿಮ್ಮ ಪರವಾಗಿದೆ. ಕುಟುಂಬದಿಂದ ಶುಭ ಸುದ್ದಿಯನ್ನು ಆಲಿಸುವಿರಿ, ಇದು ನಿಮ್ಮಲ್ಲಿ ಸಂತಸ ತರಲಿದೆ. ಆರ್ಥಿಕ ಸ್ಥಿತಿಯು ಉತ್ತಮವಾಗುತ್ತಾ ಸಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..!

ವೃಶ್ಚಿಕ ರಾಶಿ
ಸಾಲಕೊಡುವ ವಿಚಾರಗಳಿಂದ ಆದಷ್ಟು ನೀವು ದೂರ ಇರುವುದು ಒಳ್ಳೆಯದು. ಮಕ್ಕಳೊಡನೆ ಕಾಲಕಳೆಯಲು ಪ್ರಯತ್ನಿಸಬೇಕಾಗಿದೆ. ಬಂಧುಗಳೊಡನೆ ಕ್ಷುಲ್ಲಕ ಕಾರಣಕ್ಕಾಗಿ ವಾಗ್ವಾದ ನಡೆದು ಬಹಳ ಸಮಸ್ಯೆ ಆಗುವಂತದ್ದು ಕಾಣಬಹುದು ಆದಷ್ಟು ಎಚ್ಚರದಿಂದ ನಿರ್ವಹಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಈ ದಿನ ಗೃಹಪಯೋಗಿ ವಸ್ತುಗಳ ಖರೀದಿ ಸಾಧ್ಯತೆ ಇದೆ ಹಾಗೂ ನಿಮ್ಮ ಅಚ್ಚುಮೆಚ್ಚಿನ ವಸ್ತುಗಳನ್ನು ಸಹ ಖರೀದಿ ಮಾಡುವಿರಿ. ಸಂಕಟದಲ್ಲಿರುವವರಿಗೆ ನೀವು ಸಹಾಯ ಮಾಡುವ ಮನಸ್ಥಿತಿಯಲ್ಲಿ ಇದ್ದೀರಿ. ಹಿರಿಯರ ಆರೋಗ್ಯದಲ್ಲಿ ಆದಷ್ಟು ಕಾಳಜಿ ವಹಿಸುವುದು ಸೂಕ್ತ. ಯೋಜನೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿ ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆರ್ಥಿಕ ವ್ಯವಹಾರಗಳ ವಿಷಯದಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ. ನಿಮ್ಮ ಕೆಲವು ವ್ಯವಹಾರಗಳು ವಿವಾದಾಸ್ಪದ ದಿಂದ ಕೂಡಿದ್ದು ಮಾನಸಿಕ ಆಘಾತ ತರುವ ಸಾಧ್ಯತೆ ಕಂಡು ಬರಲಿದೆ. ಕೆಲವು ವ್ಯಾಜ್ಯಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದ್ದು ಚಿಂತಿಸುವ ಅಗತ್ಯವಿಲ್ಲ. ಕುಟುಂಬದೊಡನೆ ಚುಟುಕು ಪ್ರವಾಸ ಮಾಡುವ ಬಗ್ಗೆ ಯೋಚನೆ ಮಾಡಲಿದ್ದೀರಿ. ಹಿಂದೆ ಮಾಡಿರುವ ಅಪವಾದಗಳಿಂದ ಈ ದಿನ ಮುಕ್ತಿ ಆಗುವ ಸಾಧ್ಯತೆಗಳು ಕಾಣಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಇಲ್ಲಸಲ್ಲದ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದು ಬೇಡ. ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ. ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಕಾಣಬಹುದು. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವರು. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಕಂಡುಬರುತ್ತದೆ. ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮನೆಯ ಅಶಾಂತಿಯ ವಾತಾವರಣ ಹೀಗೆ ಸರಿಮಾಡಿ. ಮತ್ತು ದಿನಭವಿಷ್ಯ ನೋಡಿ.

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top