ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ – News Kadaba

ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.01: ಸ್ಯಾಂಡಲ್ ವುಡ್ ನಟಿ ಚಂದನ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾವರೆ ಕೆರೆಯ ಕೃಷ್ಣ ಮೂರ್ತಿ ಲೇ ಔಟ್ ನಲ್ಲಿ ಸೋಮವಾರ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ ನಟಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.ಸಾಯುವ ಮೊದಲು ನಟಿ ಸೆಲ್ಫಿ ವಿಡಿಯೋ ಮಾಡಿದ್ದು ತನ್ನ ಪ್ರಿಯಕರ ದಿನೇಶ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ಧರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುವುದಾಗಿ ತಿಳಿಸಿದ್ದಾರೆ.

 

 

 

ಸಿನೆಮಾ,ಕಿರುತೆರೆ ಹಾಗೂ ಹಲವು ಜಾಹೀರಾತುಗಳಲ್ಲಿ ನಟಿ ಚಂದನ ಕಾಣಿಸಿಕೊಂಡಿದ್ದರು. ವಿಷ ಸೇವಿಸಿದ ಸಂದರ್ಭ ದಿನೇಶ್ ಚಂದನರನ್ನು ಆಸ್ಪತ್ರೆಗೆ ದಾಖಲಿಸಿದ್ದು ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆ ಪ್ರಿಯಕರ ದಿನೇಶ್ ತಲೆಮರೆಸಿಕೊಂಡಿದ್ದಾನೆ, ಸದ್ದುಗುಂಟೆ ಪಾಳ್ಯ ಪೊಲೀಸರು ದಿನೇಶ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

Scroll to Top