ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದ.ಕ. ಇಂದು ಮತ್ತೆ 11 ಮಂದಿಗೆ ಕೊರೋನಾ ಪಾಸಿಟಿವ್ – News Kadaba

ದ.ಕ. ಇಂದು ಮತ್ತೆ 11 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು. ಜೂ. 2, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂರು ವರ್ಷದ ಮಗು ಸೇರಿದಂತೆ ಹನ್ನೊಂದು ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಕೋವಿಡ್ – 19 ಪತ್ತೆಯಾದವರೆಲ್ಲರೂ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿದ್ದವರೆನ್ನಲಾಗಿದ್ದು, 7 ಮಂದಿ ಮಹಿಳೆಯರು ಹಾಗೂ 4 ಮಂದಿ ಪುರುಷರಾಗಿದ್ದಾರೆ. ಸೋಂಕಿತರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿದೆ.

Scroll to Top