ಜೂ.4 ರಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು. ಜೂ. 2, 33 ಕೆವಿ ಕಡಬ – ಪುತ್ತೂರು ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ವಿದ್ಯುತ್ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಹಾಗೂ 33ಕೆವಿ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡ ಕಾರಣ ಜೂ.4ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ 33/11 ಕೆವಿ ಸವಣೂರು, ನೆಲ್ಯಾಡಿ, ಕಡಬ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಬೇಕೆಂದು ಪ್ರಕಟಣೆ ತಿಳಿಸಿದೆ.

Also Read  ರಾಜ್ಯದಲ್ಲಿಂದು 48 ಸಾವಿರದ ಗಡಿ ದಾಟಿ ಕೊರೋನಾ ಸೋಂಕು➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1205 ಮಂದಿಗೆ ಸೋಂಕು ದೃಢ

error: Content is protected !!
Scroll to Top