ಕಡಬದ ಸಸ್ಯಾಹಾರಿ ಹೊಟೇಲ್ ಶಾಂತಿಸಾಗರ್ ಪುನರಾರಂಭ ➤ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಹೊಟೇಲ್

(ನ್ಯೂಸ್ ಕಡಬ) newskadaba.com ಕಡಬ, ಜೂ.03. ಇಲ್ಲಿನ ಮುಖ್ಯ ರಸ್ತೆಯ ಟೋಮ್ ಬಝಾರ್ ನಲ್ಲಿ ಕಾರ್ಯಾಚರಿಸುತ್ತಿರುವ ಶುದ್ಧ ಸಸ್ಯಾಹಾರಿ ಹೊಟೇಲ್ ಶಾಂತಿಸಾಗರ್ ಇಂದಿನಿಂದ ತೆರೆದಿದೆ.

ಕಳೆದ ಎರಡು ತಿಂಗಳಿನಿಂದ ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ಹೊಟೇಲ್ ಪುನರಾರಂಭಗೊಂಡಿದ್ದು, ಇನ್ಮುಂದೆ ಪ್ರತೀದಿನ ತೆರೆದಿರಲಿದೆ. ಗ್ರಾಹಕರು ಎಂದಿನಂತೆ ಸಹಕರಿಸುವಂತೆ ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top