ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸೆ. 5 ರಿಂದ 7: ಬಿಜೆಪಿ ಯುವ ಮೋರ್ಚಾದಿಂದ ► ‘ಮಂಗಳೂರು ಚಲೋ’ ಬೈಕ್ ರಾಲಿ – News Kadaba

ಸೆ. 5 ರಿಂದ 7: ಬಿಜೆಪಿ ಯುವ ಮೋರ್ಚಾದಿಂದ ► ‘ಮಂಗಳೂರು ಚಲೋ’ ಬೈಕ್ ರಾಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ವತಿಯಿಂದ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 5 ರಿಂದ 7 ರ ವರೆಗೆ ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಯಲಿದೆ.

ಪಿಎಫ್ಐ, ಕೆಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಮತ್ತು ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಹಾಗೂ ಸಚಿವ ರಮಾನಾಥ ರೈ ರಾಜೀನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ – ಧಾರವಾಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಸೇರಿದಂತೆ ಐದು ಜಿಲ್ಲೆಗಳಿಂದ ಬಿಜೆಪಿ ಯುವ ಮೋರ್ಛಾ ರ್ಯಾಲಿ ನಡೆಸಲಿದೆ..

Scroll to Top