ಕಡಬದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ➤ ಏಳು ಮನೆಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ, ಜೂ.05. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ ಅಧಿಕಾರಿಗಳು ಏಳು ಮನೆಗಳನ್ನು ಸೀಲ್ ಡೌನ್ ಮಾಡಿದ್ದಾರೆ.

ಅವರ ಮನೆಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್, ಪಿಡಿಒ ಚೆನ್ನಪ್ಪ ಗೌಡ, ಕಡಬ ಠಾಣಾ ಪೋಲಿಸ್ ಆರೋಗ್ಯ ಸಿಬ್ಬಂದಿಗಳು ಆ ಪರಿಸರಕ್ಕೆ ತೆರಳಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

error: Content is protected !!

Join the Group

Join WhatsApp Group