ಮಧ್ಯಾಹ್ನ 1 ಗಂಟೆಯವರೆಗೆ ಚಿರು ಅಂತಿಮ ದರ್ಶನಕ್ಕೆ ಅವಕಾಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.8, ಭಾನುವಾರ ನಿಧನರಾದ ಖ್ಯಾತ ಚಿತ್ರನಟ ಚಿರಂಜೀವಿ ಸರ್ಜಾ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರದ ತಯಾರಿಗಳು ಸಹೋದರ ಧ್ರುವ ಸರ್ಜಾ ರವರ ಮನೆಯ ತೋಟದಲ್ಲಿ ಪ್ರಾರಂಭವಾಗಿದೆ.

ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಬಸವನಗುಡಿ ನಿವಾಸದಲ್ಲಿ ಮಧ್ಯಾಹ್ನ ಒಂದು ಗಂಟೆಯವರೆಗೆ ಇಡಲಾಗುತ್ತದೆ, ಮಧ್ಯಾಹ್ನ ಸುಮಾರು ಮೂರು ಗಂಟೆಯ ಹೊತ್ತಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

Also Read  ಮದ್ಯ ಕುಡಿಸಿ ಅತ್ಯಾಚಾರ, ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್

error: Content is protected !!
Scroll to Top