ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಾಪತ್ತೆಯಾಗಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆ ➤ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಲ್ಲಿಸಿದ್ದೆ ತಪ್ಪಾಯಿತೇ? – News Kadaba

ನಾಪತ್ತೆಯಾಗಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆ ➤ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಲ್ಲಿಸಿದ್ದೆ ತಪ್ಪಾಯಿತೇ?

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.10:ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿದ್ದ ಆದರೆ ಇದೀಗ ಯವಕ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದು. ಶಿವಮೊಗ್ಗದಲ್ಲಿ ಇರುವುದಾಗಿ ಸ್ವತಃ ಪ್ರವೀಣ್ ಸಫಲ್ಯನೇ ತನ್ನ ಮನೆಯವರಿಗೆ ಮಾಹಿತಿ ನೀಡಿದ್ದಾನೆ.

ಇದರಿಂದ ಆತಂಕಕ್ಕೆ ಕಾರಣವಾಗಿದ್ದ ಪ್ರಕರಣ ಇತ್ಯರ್ಥವಾಗಿದೆ. ಸದ್ಯ ಯುವಕ ಕ್ಷೇಮವಾಗಿದ್ದು ಮನೆಮಂದಿ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

Scroll to Top