ಕುಕ್ಕೆಯಲ್ಲಿ ಜಿಂಕೆಗಳ ಸವಾರಿ

ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜೂ.12:ಕುಕ್ಕೆ ಸುಬ್ರಹ್ಮಣ್ಯ ಪೇಟೆಯ ರಸ್ತೆಯಲ್ಲಿ ರಾತ್ರಿ ಜಿಂಕೆಗಳ ಓಡಾಟ ಕಂಡುಬಂದಿದೆ.ಇದನ್ನು ನೋಡಿದ ಸ್ಥಳೀಯರು ಛಾಯಚಿತ್ರ ಸೆರೆಹಿಡಿದಿದ್ದಾರೆ.


ಕುಕ್ಕೆ ಸುಬ್ರಹ್ಮಣ್ಯದ ಎಸ್‍ಎಸ್‍ಪಿಯು ಕಾಲೇಜಿನ ಬಳಿಯ ವಲ್ಲೀಶಾ ಸಭಾಭವನದ ರಸ್ತೆಯಲ್ಲಿ ರಾತ್ರಿ 2 ಜಿಂಕೆಗಳು ರಸ್ತೆ ದಾಟುತ್ತಿದ್ದವು ಅದೇ ವೇಳೆ ವಾಹನಗಳು ಹೋದುದರಿಂದ ಅಲ್ಲೇ ಸ್ವಪ್ಪ ಹೊತ್ತು ನಿಂತು ಅಲ್ಲಿಂದ ಓಡಿವೆ. ಈ ಹಿಂದೆ ರಾತ್ರಿ ಹೊತ್ತಲ್ಲೆ ಆನೆಗಳು ಕಂಡುಬಂದಿದ್ದವೂ ಹೀಗೆ ಕಾಡು ಪ್ರಾಣಿಗಳು ಪದೇ ಪದೇ ಸುಬ್ರಹ್ಮಣ್ಯ ಪ್ರದೇಶದಲ್ಲಿ ಓಡಾಟ ನಡೆಸುವುದು ಸರ್ವೆಸಾಮಾನ್ಯ ವಾಗಿದೆ.

Also Read  ಶಿರಾಡಿ: ಆನೆ ದಾಳಿಗೆ ಮೃತಪಟ್ಟ ವ್ಯಕ್ತಿ ಮನೆಗೆ ಸಚಿವ ಅಂಗಾರ ಭೇಟಿ ➤ ಗಾಯಾಳುವಿನ ಚಿಕಿತ್ಸೆ ವೆಚ್ಚ ಭರಿಸುವಂತೆ ಸೂಚನೆ

 

error: Content is protected !!
Scroll to Top