ಕಾರ್ಯಸಿದ್ದಿ ಆಂಜನೇಯ ಕೃಪೆಯಿಂದ ಈ ದಿನದ ರಾಶಿ ಫಲ ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನಿಮ್ಮ ಪ್ರಚಾರದ ಮನಸ್ಥಿತಿಯನ್ನು ಆದಷ್ಟು ತೆಗೆದುಹಾಕಿ. ಮಕ್ಕಳ ಬೆಳವಣಿಗೆಗೆ ಪೂರಕ ವ್ಯವಸ್ಥೆ ನಿಮ್ಮಿಂದ ಸಾಧ್ಯವಾಗಲಿದೆ. ವ್ಯವಹಾರಗಳಲ್ಲಿ ಆದಷ್ಟು ಉತ್ತಮ ನಿರ್ವಹಣೆ ತೋರಿಸಿ. ಹಿರಿಯರ ವಿಚಾರಗಳನ್ನು ಪಾಲಿಸುವುದು ಕ್ಷೇಮ. ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ನಿಮ್ಮ ವೇಳಾಪಟ್ಟಿಯು ಬದಲಾಗುವ ಸಾಧ್ಯತೆಗಳಿವೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹೆಚ್ಚಿನ ಓಡಾಟದಿಂದ ಆರೋಗ್ಯದಲ್ಲಿ ಏರುಪೇರು ಕಂಡು ಬರಬಹುದು. ಪ್ರೇಮಿಗಳಿಗೆ ಉತ್ತಮ ದಿನವಿದು. ಸಂಬಂಧಿಕರೊಡನೆ ಉತ್ತಮ ಭಾಂದವ್ಯ ಕಂಡುಬರುತ್ತದೆ. ಕೆಲಸದಲ್ಲಿ ಪ್ರಶಂಸೆ ಹಾಗೂ ಮನ್ನಣೆ ಗಳಿಸುತ್ತೀರಿ. ಆರ್ಥಿಕ ವ್ಯವಹಾರಗಳು ವಿಳಂಬವಾಗುವ ಸಾಧ್ಯತೆ ಇದೆ. ಸಾಲದ ಸಂಕೋಲೆಯಿಂದ ಹೊರ ಬರುವ ಪ್ರಯತ್ನ ಮಾಡಿ. ಬಂಧುಗಳೊಂದಿಗೆ ಹರ್ಷದ ವಾತಾವರಣ ಇರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಅವಕಾಶಗಳು ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ಉತ್ತಮ ಕೆಲಸ ಸಿಗುವ ಸಾಧ್ಯತೆ ಕಾಣಬಹುದು. ಹಣಕಾಸುಗಳನ್ನು ವ್ಯವಸ್ಥಿತವಾಗಿ ಮರುಪಾವತಿ ಮಾಡಿಕೊಳ್ಳುವಿರಿ. ಮಕ್ಕಳೊಂದಿಗೆ ಜ್ಞಾನ ವಿಚಾರಧಾರೆ ಕಾರ್ಯಗಳನ್ನು ಮಾಡಲಿದ್ದೀರಿ. ಈ ದಿನ ನಿಮ್ಮ ನಡೆಯು ಉತ್ತಮವಾಗಿ ರೂಪಗೊಳ್ಳುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪರಸ್ತ್ರೀ ಸಂಘವನ್ನು ಬಿಡಿಸುವುದು ಹೇಗೆ ? ಶಾಸ್ತ್ರಾಧಾರಿತ ಪರಿಹಾರ.

ಕರ್ಕಾಟಕ ರಾಶಿ
ಚೈತನ್ಯ ಮತ್ತು ಆರೋಗ್ಯವಂತರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ದಾಂಪತ್ಯದಲ್ಲಿನ ಬಿರುಕು ಅಥವಾ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಸಾಧ್ಯತೆಗಳು ಕಾಣಬಹುದು. ನಿಮ್ಮ ವ್ಯಕ್ತಿತ್ವವನ್ನು ಹಲವರು ಪ್ರಶಂಸಿಲಿದ್ದಾರೆ. ಕೆಲಸವು ಹೆಚ್ಚಾಗಿ ಒತ್ತಡ ತರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಕೆಲಸವು ಈ ದಿನ ಅನಾಯಾಸವಾಗಿ ನಡೆಯಬಹುದು. ವಾಹನ ಖರೀದಿಯ ಬಯಕೆಗೆ ಮೂರ್ತಸ್ವರೂಪ ದೊರೆಯಲಿದೆ. ಮಾಡುವ ಕೆಲಸದಲ್ಲಿ ವಿಶ್ವಾಸ ಬೆಳೆಸಿಕೊಳ್ಳಿ. ಸುತ್ತಲಿರುವ ಪರಿಸರದ ಬಗ್ಗೆ ತಿಳಿದುಕೊಳ್ಳುವ ತವಕ ನಿಮ್ಮಲ್ಲಿ ಕಾಣಲಿದೆ. ನಿಮ್ಮಲ್ಲಿ ಮೂಡುವ ಜಡತ್ವದ ಭಾವನೆಯನ್ನು ಆದಷ್ಟು ತೆಗೆದುಹಾಕುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಈ ದಿನ ದೈವ ದೇಗುಲಗಳ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ. ಮಾನಸಿಕ ಗೊಂದಲಗಳು ಹಿರಿಯರಿಂದ ಸೂಕ್ತ ಪರಿಹಾರ ದೊರಕುವುದು ನಿಶ್ಚಿತ. ಕುಟುಂಬದ ಕೆಲವು ಜವಾಬ್ದಾರಿಗಳು ಹಾಗೂ ಕಾರ್ಯಕ್ರಮಗಳ ನಡೆಸುವ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆಯಿದೆ. ಉಳಿದಿರುವ ಕೆಲಸವನ್ನು ಪೂರ್ಣಪ್ರಮಾಣದಲ್ಲಿ ಮಾಡಿ ಮುಗಿಸುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗಲಿದೆ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ. ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪುತ್ತೂರು: ರಸ್ತೆಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಪಲ್ಟಿ..! ➤‌ ಸಹಸವಾರೆಗೆ ಗಾಯ

ಧನಸ್ಸು ರಾಶಿ
ಕಷ್ಟಕರವಾದ ಕೆಲಸಗಳು ಈ ದಿನ ನಿಮಗೆ ಪ್ರಾಪ್ತಿಯಾಗಲಿದೆ. ಉದ್ಯೋಗದಲ್ಲಿ ನಿಮ್ಮ ಹಿರಿಯ ಅಧಿಕಾರಿಗಳಿಂದ ಸಮಸ್ಯೆಗಳು ಎದುರಾಗಬಹುದು. ಸುಖಾಸುಮ್ಮನೆ ಕಾದಾಡುವ ಪರಿಸ್ಥಿತಿ ಬರಬಹುದು ಆದಷ್ಟು ತಾಳ್ಮೆ ಮತ್ತು ಎಚ್ಚರಿಕೆ ಇರಲಿ. ಭೂಮಿ ಮಾರಾಟ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸಗಳು ಆಗಬಹುದು ಎಚ್ಚರಿಕೆಯಿರಲಿ. ಮನರಂಜನೆಗಾಗಿ ಈ ದಿನ ಹೆಚ್ಚಿನ ಪ್ರಾಶಸ್ತ್ಯ ನೀಡುವಿರಿ. ನಿಮ್ಮಲ್ಲಿ ಗುಪ್ತವಾಗಿರುವ ಕಲಾಸಕ್ತಿಗಳು ಪ್ರಚಲಿತವಾಗುರವ ಸಂಭವ ಕಾಣಬಹುದಾಗಿದೆ. ಹೊಸತನವನ್ನು ವೃದ್ಧಿಸಿಕೊಂಡು ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಈ ದಿನ ಶಕ್ತಿ ದೈವದ ಮೊರೆ ಹೋಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕ ವ್ಯವಹಾರಗಳು ನಿಮ್ಮ ಚಾಣಕ್ಷತನದಿಂದ ಸುಧಾರಣೆಗಳಾಗಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲು ಬಯಸುವಿರಿ. ಆಕಸ್ಮಿಕವಾಗಿ ಬಾಲ್ಯದ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ಸಂಜೆಯ ವಾತಾವರಣ ಮೋಜು-ಮಸ್ತಿ ಗಳಿಂದ ಕೂಡಿರಬಹುದು. ತಡರಾತ್ರಿ ಮನೆಗೆ ಹೋಗುವುದು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಗಾತಿಯ ಮನಸ್ಥಿತಿ ಸರಿ ಇಲ್ಲದಿರುವುದು ಕಂಡುಬರುತ್ತದೆ, ಆದಷ್ಟು ಸಮಾಧಾನಪಡಿಸಲು ಮುಂದಾಗಿ. ನಿಮ್ಮ ಆಂತರಿಕ ಮನಸ್ಸಿನ ದುಃಖಗಳನ್ನು ಆತ್ಮೀಯರ ಬಳಿ ಹಂಚಿಕೊಂಡು ಪರಿಹಾರ ಪಡೆದುಕೊಳ್ಳುವುದು ಒಳ್ಳೆಯದು. ಈ ದಿನ ನಿಮ್ಮ ಯೋಜನೆಗೆ ಸಂಬಂಧಪಟ್ಟ ಹಾಗೆ ಬೆಂಬಲ ಪಡೆಯಲು ಹಲವು ವ್ಯಕ್ತಿಗಳೊಡನೆ ಮಾತುಕತೆ ನಡೆಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನೆಲ್ಯಾಡಿ: ಹೊಟೇಲ್ ನಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿ ಮಾರಾಟ ಪ್ರಕರಣ ➤ ಜಿಲೆಟಿನ್ ಸರಬರಾಜು ಮಾಡುತ್ತಿದ್ದ ಇಬ್ಬರ ಬಂಧನ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು, ಹೋಮ ಹವನ ಪೂಜಾ ಕಾರ್ಯಗಳಿಗಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top