ಕಡಬಕ್ಕೆ ಮತ್ತೊಂದು ಆಘಾತ ➤ ಕಡಬದ ವ್ಯಕ್ತಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಕಡಬದ ಜನತೆಗೆ ಮತ್ತೆ ಆಘಾತ ಉಂಟಾಗಿದ್ದು, ಮತ್ತೊಂದು ಕೊರೋನಾ ಪಾಸಿಟಿವ್ ವರದಿಯಾಗಿದೆ.

ನೂಜಿಬಾಳ್ತಿಲ ನಿವಾಸಿಯೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ ಯಾರ ಸಂಪರ್ಕದಿಂದ ಸೋಂಕು ತಗಲಿದೆ ಎನ್ನುವುದು ತಿಳಿದುಬರಬೇಕಿದೆ.

Scroll to Top