ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು. ಜೂ. 14, ವಿದ್ಯುತ್ ಶಾಕ್ ತಗುಲಿ ಯುವಕರೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೈಯೂರಿನಿಂದ ವರದಿಯಾಗಿದೆ.

ಮೃತರನ್ನು ಕೈಯೂರು ಉದ್ದೋಳೆ ಕಾಂಪ್ಲೆಕ್ಸ್ ಮಾಲಕ ರಮೇಶ್ ಗೌಡ ಎಂದು ತಿಳಿದು ಬಂದಿದೆ. ಇವರು ತನ್ನ ತೋಟದಲ್ಲಿರುವ ಪಂಪ್ ಅನ್ನು ಚಾಲು ಮಾಡಲು ಸ್ವಿಚ್ ಹಾಕುವ ಸಂದರ್ಭ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಇವರು ಕೈಯೂರು ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರೂ ಆಗಿದ್ದರು.

Also Read  ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಚಿತ್ರಕಲಾ ಸ್ಪರ್ಧೆ ► ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಅನಿಲ್ ಬಲ್ಯ ರಾಜ್ಯಮಟ್ಟಕ್ಕೆ

error: Content is protected !!
Scroll to Top