ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಈ ದಿನದ ರಾಶಿ ಫಲ ತಿಳಿಯೋಣ

ಶ್ರೀ ಮಲೈಮಹದೇಶ್ವರ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150

ಮೇಷ ರಾಶಿ
ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುತ್ತದೆ ಆದಷ್ಟು ಮುತುವರ್ಜಿ ವಹಿಸುವುದು ಸೂಕ್ತ. ವಿನಾಕಾರಣ ಕೆಲವರಿಂದ ತಡೆಹಿಡಿದಿರುವ ಕಾರ್ಯಕ್ರಮಗಳು ಈ ದಿನ ಚಾಲನೆ ದೊರೆಯಲಿದೆ. ನಿಮ್ಮ ವ್ಯವಹಾರದಲ್ಲಿ ಲಾಭದ ಲೆಕ್ಕಾಚಾರ ತುಂಬಾ ಉತ್ತಮವಾಗಿದ್ದು ಲಾಭಂಶದೆಡೆಗೆ ಕೊಂಡೊಯ್ಯುವುದು ನಿಶ್ಚಿತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ಸ್ವಂತ ನಿಲುವಿನಿಂದ ಈ ದಿನ ಕೆಲಸದಲ್ಲಿ ಪಾಲ್ಗೊಳ್ಳುತ್ತೀರಿ. ಮನಸ್ಸಿನ ಇಷ್ಟಾರ್ಥಗಳು ಈಡೇರುವ ಸಾಧ್ಯತೆಗಳು ಕಂಡು ಬರುತ್ತದೆ. ನಿಮ್ಮ ಯೋಗ್ಯವಾದ ಮಾತುಗಳಿಗೆ ಕುಟುಂಬದಲ್ಲಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಬೆಲೆ ಸಿಗುವುದು ನಿಶ್ಚಿತ. ಸಂಘ ಸಂಸ್ಥೆ ಹಾಗೂ ಉತ್ತಮ ವ್ಯಕ್ತಿಗಳ ಜೊತೆಗೆ ಒಡನಾಟ ಹೆಚ್ಚಾಗಲಿದೆ. ಆರ್ಥಿಕ ವ್ಯವಹಾರಗಳು ವಿಳಂಬದಿಂದ ಕೂಡಿರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಬರುವ ಹಣಕಾಸಿನಲ್ಲಿ ಅಡೆತಡೆ ಕಂಡುಬರುವ ಸಾಧ್ಯತೆ ಕಾಣಬಹುದು. ಕುಟುಂಬದಲ್ಲಿರುವ ಸಂಘರ್ಷದ ವಾತಾವರಣವನ್ನು ತಿಳಿಗೊಳಿಸುವ ಪ್ರಯತ್ನ ನಿಮ್ಮಿಂದ ಆಗಬೇಕಾಗಿದೆ. ನಂಬಿಕಸ್ಥರಿಂದ ದ್ರೋಹಗಳು ಆಗುವ ಸಾಧ್ಯತೆ ಕಂಡುಬರುವುದು. ಹೂಡಿಕೆಗಳಲ್ಲಿ ನಿಮ್ಮ ಅಗತ್ಯ ವಿವೇಚನೆಯನ್ನು ಬಳಸುವುದು ಕ್ಷೇಮ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಮಾತಿಗಿಂತ ಕೃತಿ ಬಹುಮುಖ್ಯ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕಿ. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅನಿವಾರ್ಯ. ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಆ್ಯಂಟಿ ರೇಬಿಸ್ ಲಸಿಕೆ ನೀಡಲು ಆದೇಶ

ಸಿಂಹ ರಾಶಿ
ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರಲಿದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮೊದಲು ಮಾಡಲು ಮುಂದಾಗಿ. ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುತ್ತೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದು. ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಲಿದೆ. ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಬಹುದು ಆದಷ್ಟು ನೀವು ಮಾನಸಿಕ ವ್ಯಾಯಾಮ ಮಾಡುವುದು ಒಳ್ಳೆಯದು. ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಗುವುದು ಸರಿಯಲ್ಲ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಸಮಾಧಾನ ತರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಾಲದ ಬಾದೆ ನಿಮ್ಮನ್ನು ಬೆಂಬಿಡದೆ ಕಾಡುವುದು. ಇಂದು ಹಣಕಾಸಿಗಾಗಿ ತುಂಬಾ ಚರ್ಚೆಗಳು ಹಾಗೂ ಹಲವರ ಬಳಿ ಸಹಾಯಕ್ಕೆ ನೀವು ಪ್ರಯತ್ನ ಮಾಡುವಿರಿ. ನಿಮ್ಮಲ್ಲಿರುವ ದುಂದುವೆಚ್ಚಗಾರಿಕೆ ಹಾಗೂ ಐಷಾರಾಮಿ ಜೀವನ ತೆಗೆದುಹಾಕಿ. ನಿಮ್ಮ ಹಿರಿಯರ ಸಂಪ್ರದಾಯ ಅವರ ಆಚಾರ ವಿಚಾರ ಹಾಗೂ ಕೆಲಸ ಕಾರ್ಯಗಳನ್ನು ನೀವು ಮುಂದುವರಿಸುವುದರಿಂದ ನಿಮ್ಮ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕುಟುಂಬದಲ್ಲಿ ಹಲವು ಚರ್ಚಾಕೂಟಗಳು ನಡೆಯುವ ಸಾಧ್ಯತೆ ಇದೆ ಇದರಲ್ಲಿ ನಿಮ್ಮ ಮೊಂಡುವಾದ ಹಠಮಾರಿತನ ಧೋರಣೆ ಬಿಟ್ಟುಬಿಡಿ, ಎಲ್ಲರೊಳಗೆ ಒಂದಾಗಿ ಬಾಳಿರಿ. ಆಸ್ತಿ ಮಾರಾಟ ಮಾಡಲು ಅಥವಾ ಬಂಧು-ಬಳಗ ದಲ್ಲಿರುವ ಆಸ್ತಿ ಹಣಕಾಸಿನ ಸಮಸ್ಯೆಗಳು ಪರಿಹಾರವಾಗುವುದು ನಿಶ್ಚಿತವಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರಯೋಗಗಳನ್ನು ತೆಗೆದುಹಾಕುವ ಕ್ರಮ, ನೋಡಿ ದಿನ ಭವಿಷ್ಯ

ಧನಸ್ಸು ರಾಶಿ
ನಿಮ್ಮ ಕಾರ್ಯಕ್ರಮಗಳಲ್ಲಿ ಕೌಶಲ್ಯಗಳನ್ನು ಸಿದ್ದಿ ಮಾಡಿಕೊಳ್ಳಿ. ಪ್ರಾಪಂಚಿಕ ವ್ಯವಹಾರದಲ್ಲಿ ಇಂದು ಏನು ನಡೆಯುತ್ತಿದೆ ಎಂಬುವ ಸಾಮಾನ್ಯ ಜ್ಞಾನವನ್ನು ತಿಳಿದುಕೊಳ್ಳಲು ಪ್ರಯತ್ನಿಸಿ, ಇದರಿಂದ ಹೊಸ ಆಲೋಚನೆ ನಿಮ್ಮಲ್ಲಿ ಮೂಡುವುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮಲ್ಲಿನ ಅಜಾಗರೂಕತೆಯಿಂದ ಅಥವಾ ಕಾರ್ಯದ ವಿಳಂಬತೆ ಯಿಂದ ಬಹುದೊಡ್ಡ ಅವಕಾಶವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನೀವು ನಿಮ್ಮ ಕೆಲಸವನ್ನು ಆಕರ್ಷಣೀಯ ಗಳಿಸಿಕೊಳ್ಳಬೇಕಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆದಷ್ಟು ನಿಮ್ಮ ಯೋಜನೆಯ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಲು ಜನರನ್ನು ತಮ್ಮತ್ತ ಸೆಳೆಯುವ ಹಾಗೆ ಮಾಡುವುದು ಒಳ್ಳೆಯದು. ಮಕ್ಕಳ ವಿಷಯದಲ್ಲಿ ಇಂದು ಸಫಲತೆ ಕಾಣುವಿರಿ. ಪತ್ನಿಯಿಂದ ದೊಡ್ಡ ಮೊತ್ತದ ಹಣಕಾಸಿನ ಬರುವಿಕೆ ನಿಶ್ಚಿತವಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಾಲಬಾಧೆ ಅಂತಹ ಕಠಿಣ ವಿಷಯಗಳನ್ನು ವಿಮುಕ್ತಿ ಹೊಂದಲು ಬಯಸುವಿರಿ. ಕುಟುಂಬದ ಹಿರಿಯರನ್ನು ನಿರ್ಲಕ್ಷಿಸಿ ಮುಂದೆ ಸಾಗುವುದು ಅಷ್ಟು ಒಳಿತಲ್ಲ. ಸಂದರ್ಭಕ್ಕನುಸಾರವಾಗಿ ಮಾತನಾಡಿ ಹೇಗಾದರೂ ಮಾಡಿ ಇಂದು ಬರುವ ಕೆಲಸವನ್ನು ನಿಮ್ಮ ವಶ ಮಾಡಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

error: Content is protected !!
Scroll to Top