ಹರ್ಷ ಸಂಸ್ಥೆಯ ಸಂಸ್ಥಾಪಕರ ಪತ್ನಿ ಶ್ರೀ ಮತಿ ಯಶೋಧ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.15:   ಕರಾವಳಿಯಲ್ಲಿ ಮನೆಮಾತಾಗಿರುವ ಗೃಹಪಯೋಪಯೋಗಿ ವಸ್ತುಗಳ ಮಳಿಗೆ ಹರ್ಷ ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಬೋಳ ಪೂಜಾರಿ ಅವರ ಪತ್ನಿ ಶ್ರೀಮತಿ ಯಶೋಧಾ ಅವರು ನಿನ್ನೆ ನಿಧನರಾಗಿದ್ದಾರೆ.

 

 

ಅವರಿಗೆ 90 ವರ್ಷ ವಯಸ್ಸಾಗಿತ್ತು. ಉಡುಪಿ ಜಿಲ್ಲೆಯ ಕಪ್ಪೆಟ್ಟುವಿನ ತಮ್ಮ ಸ್ವಗೃಹದಲ್ಲಿ ನಿನ್ನೆ ಸ್ವರ್ಗಸ್ಥರಾಗಿದ್ದಾರೆ. ಮೃತರು ಐವರು ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Also Read  ಕಾರ್ಕಳ ಅತ್ಯಾಚಾರ ಪ್ರಕರಣ - ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ

 

error: Content is protected !!
Scroll to Top