ಹರ್ಷ ಸಂಸ್ಥೆಯ ಸಂಸ್ಥಾಪಕರ ಪತ್ನಿ ಶ್ರೀ ಮತಿ ಯಶೋಧ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.15:   ಕರಾವಳಿಯಲ್ಲಿ ಮನೆಮಾತಾಗಿರುವ ಗೃಹಪಯೋಪಯೋಗಿ ವಸ್ತುಗಳ ಮಳಿಗೆ ಹರ್ಷ ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಬೋಳ ಪೂಜಾರಿ ಅವರ ಪತ್ನಿ ಶ್ರೀಮತಿ ಯಶೋಧಾ ಅವರು ನಿನ್ನೆ ನಿಧನರಾಗಿದ್ದಾರೆ.

 

 

ಅವರಿಗೆ 90 ವರ್ಷ ವಯಸ್ಸಾಗಿತ್ತು. ಉಡುಪಿ ಜಿಲ್ಲೆಯ ಕಪ್ಪೆಟ್ಟುವಿನ ತಮ್ಮ ಸ್ವಗೃಹದಲ್ಲಿ ನಿನ್ನೆ ಸ್ವರ್ಗಸ್ಥರಾಗಿದ್ದಾರೆ. ಮೃತರು ಐವರು ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

 

Scroll to Top