(ನ್ಯೂಸ್ ಕಡಬ)newskadaba.com ಕಡಬ. ಜೂ. 15, ಕಳೆದ ವಾರ ಇಲ್ಲಿನ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 23 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರ ಫಲಿತಾಂಶದ ವರದಿಗಳು ಈಗಾಗಲೇ ಬಂದಿದ್ದು 22 ಮಂದಿಯ ಪರೀಕ್ಷಾ ವರದಿಗಳು ನೆಗೆಟಿವ್ ಬಂದಿದೆ ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್ ತಿಳಿಸಿದ್ದಾರೆ.
ಕಡಬದ ಜನತೆಗೆ ಸಂತಸದ ಸುದ್ದಿ ➤ ಕ್ವಾರಂಟೈನ್ ನಲ್ಲಿದ್ದ 22 ಮಂದಿಯ ಕೊರೋನಾ ವರದಿಗಳೂ ನೆಗೆಟಿವ್
