ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಚಾಲಕನ ನಿಯಂತ್ರಣ ತಪ್ಪಿದ ಟಾಟಾಎಸ್ – News Kadaba

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಟಾಟಾಎಸ್

(ನ್ಯೂಸ್ ಕಡಬ) newskadaba.com ಕಡಬ, ಜೂ.16. ಮರ್ಧಾಳದಿಂದ ಕಡಬ ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದ ಘಟನೆ ಮಂಗಳವಾರದಂದು ನಡೆದಿದೆ.

ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಚಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

Scroll to Top