ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರಿನ ಡೋರ್ ಲಾಕ್ ಆದ ಪರಿಣಾಮ ಮಕ್ಕಳಿಬ್ಬರು ಉಸಿರುಗಟ್ಟಿ ಮೃತ್ಯು – News Kadaba

ಕಾರಿನ ಡೋರ್ ಲಾಕ್ ಆದ ಪರಿಣಾಮ ಮಕ್ಕಳಿಬ್ಬರು ಉಸಿರುಗಟ್ಟಿ ಮೃತ್ಯು

(ನ್ಯೂಸ್ ಕಡಬ)newskadaba.com ಲಕ್ನೊ, ಜೂ. 17, ಕಾರಿನೊಳಗೆ ಆಟವಾಡುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ಕಾರಿನ ಬಾಗಿಲು ಲಾಕ್ ಆದ ಕಾರಣ ಉಸಿರುಗಟ್ಟಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ.

ಮಕ್ಕಳೆಲ್ಲರೂ ನಾಲ್ಕರಿಂದ 7 ವರ್ಷದೊಳಗಿನವರಾಗಿದ್ದು, ಕಾರಿನೊಳಗೆ ಆಟವಾಡುತ್ತಿದ್ದರು. ಈ ಸಂದರ್ಭ ಕಾರಿನ ಬಾಗಿಲು ಆಕಸ್ಮಿಕವಾಗಿ ಲಾಕ್ ಆಗಿದ್ದು, ಲಾಕ್ ತೆಗೆಯಲು ಗೊತ್ತಿಲ್ಲದ ಮಕ್ಕಳು ಬೊಬ್ಬೆ ಹೊಡೆದರೂ ಯಾರಿಗೂ ತಿಳಿಯಲಿಲ್ಲ. ಸ್ವಲ್ಪ ಸಮಯದ ನಂತರ ಮಕ್ಕಳನ್ನು ಹುಡುಕುತ್ತಾ ಬಂದ ಮನೆಯವರು ಕಾರಿನೊಳಗೆ ಪ್ರಜ್ಞೆ ತಪ್ಪಿ ಬಿದ್ದಿದ್ದ ನಾಲ್ವರು ಮಕ್ಕಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ಆದರೆ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಮೊರಾದಾಬಾದ್‌ನ ಪೊಲೀಸ್ ಅಧೀಕ್ಷಕ ಅಮಿತ್ ಕುಮಾರ್ ಹೇಳಿದ್ದಾರೆ.

Scroll to Top