ಪರೀಕ್ಷೆ ಭರದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್ ಕ್ಯಾರ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.18:ಮಂಗಳೂರಿನಲ್ಲಿ ಪಿಯುಸಿ ಪರೀಕ್ಷೆ ಭರದಲ್ಲಿ ಸಾಮಾಜಿಕ ಅಂತರಕ್ಕೆ , ಕೇರಳ ಗಡಿ ಭಾಗ ತಲಪಾಡಿಯಲ್ಲಿ ವಿದ್ಯಾರ್ಥಿಗಳು ಡೋಂಟ್ ಕ್ಯಾರ್ ಎಂದಿದ್ದಾರೆ.

ಕೇರಳ ಗಡಿ ಭಾಗ ತಲಪಾಡಿಯಲ್ಲಿ ನೂರಾರು ವಿದ್ಯಾರ್ಥಿಗಳು ,ಮಂಗಳೂರಿಗೆ ಪರೀಕ್ಷೆ ಬರೆಯಲು ಆಗಮಿಸಿದ್ದು  ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನ ಮರೆತು ಗುಂಪುಗೂಡಿದ್ದರು. ತಲಪಾಡಿ ಮರಿಯಾಶ್ರಮ ಸಂಸ್ಥೆ ಬಳಿ ವಿದ್ಯಾರ್ಥಿಗಳಿಗೆ.  ಆಯಾ ಶಿಕ್ಷಣ ಸಂಸ್ಥೆಗಳಿಗೆ ತಲುಪಿಸಲು ಸರ್ಕಾರಿ ಬಸ್  ವ್ಯವಸ್ಥೆ ಮಾಡಲಾಗಿತ್ತು.

Also Read  ರಾಷ್ಟ್ರೀಯ ಸೆಮಿನಾರ್- ಲೇಖನಗಳನ್ನು ಕಳುಹಿಸಲು ಸೂಚನೆ

 

 

error: Content is protected !!
Scroll to Top