ಮೃತ ಯೋಧನಿಗೆ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿ ಎದುರು ಅಂತಿಮ ನಮನ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ. ಜೂ. 18, ಹೃದಯಾಘಾತದಿಂದ ಮೃತಪಟ್ಟ ಭಾರತೀಯ ಸೇನೆಯ ಯೋಧ ಸಂದೇಶ್ ಶೆಟ್ಟಿ(34) ಅವರಿಗೆ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿಯ ಎದುರು ಮಸೀದಿಯ ಅಧ್ಯಕ್ಷರ ಸಮ್ಮುಖದಲ್ಲಿ ರಾಷ್ಟ್ರಧ್ವಜ ಹಿಡಿದು ಅಂತಿಮ ನಮನ ಸಲ್ಲಿಸಲಾಯಿತು.

ರಜೆಯ ನಿಮಿತ್ತ ಊರಿಗೆ ಬಂದಿದ್ದ ಇವರು ಸೋಮವಾರವಷ್ಟೇ ಕರ್ತವ್ಯಕ್ಕೆಂದು ಉತ್ತರ ಪ್ರದೇಶದ ಮಥುರಾಕ್ಕೆ ತೆರಳಿದ್ದರು. ಅಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ ಇದ್ದ ಇವರು ಹೃದಯಾಘಾತವಾಗಿ ನಿಧನ ಹೊಂದಿದ್ದಾರೆನ್ನಲಾಗಿದೆ.

Also Read  ಉಳ್ಳಾಲ: ಬೃಹತ್ ರಕ್ತದಾನ ಶಿಬಿರ ➤ ಜೀವದಾನಿಗಳಾದ ಬರೋಬ್ಬರಿ 203 ಸಮಾಜಸ್ನೇಹಿ ರಕ್ತದಾನಿಗಳು

error: Content is protected !!
Scroll to Top