ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗೇರುಬೀಜ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು – News Kadaba

ಗೇರುಬೀಜ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜೂ.19, ಠಾಣಾ ವ್ಯಾಪ್ತಿಯ ಸವಣೂರು ಪರಣೆ ಎಂಬಲ್ಲಿ ಗೇರುಬೀಜ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಕಮರಿಗೆ ಉರುಳಿದ ಘಟನೆ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ-ಕ್ಲೀನರ್ ಅಪಾಯದಿಂದ ಪಾರಾಗಿದ್ದು, ಲಾರಿಯಲ್ಲಿದ್ದ ಗೇರುಬೀಜ ಚೆಲ್ಲಾಪಿಲ್ಲಿಯಾಗಿದೆ. ಸ್ಥಳಕ್ಕೆ ಧಾವಿಸಿದ ಸವಣೂರಿನ ಎಸ್ ಡಿಪಿಐ ಕಾರ್ಯಕರ್ತರು ಗೇರುಬೀಜವನ್ನು ಮತ್ತೊಂದು ವಾಹನಕ್ಕೆ ತುಂಬಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

Scroll to Top