ಕಡಬ: ಚರಂಡಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕಡಬ, ಜೂ.20, ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ಚರಂಡಿಗೆ ಬಿದ್ದ ಘಟನೆ ಜೂ.20ರ ಬೆಳಗ್ಗೆ ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಎಂಬಲ್ಲಿ ನಡೆದಿದೆ.

ಪಂಜ ಕಡೆಯಿಂದ ಕಡಬ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದು, ಕಾರಿನಲ್ಲಿದ್ದ ಮೂರು ಮಂದಿಯಲ್ಲಿ ಓರ್ವರಿಗೆ ಗಾಯವಾಗಿದೆ ಎನ್ನಲಾಗಿದೆ.

Scroll to Top