ಉಪ್ಪಿನಂಗಡಿ: ಗೃಹರಕ್ಷಕದಳದ ವತಿಯಿಂದ ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆ ಮೂಲಕ ಗೌರವ ಸಮರ್ಪಣೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜೂ.21, ಚೀನಾ- ಭಾರತ ಗಡಿ ಸಂಘರ್ಷದಲ್ಲಿ ಹುತಾತ್ಮರಾದ ಯೋಧರಿಗೆ ಉಪ್ಪಿನಂಗಡಿ ಗೃಹರಕ್ಷಕ ದಳದ ವತಿಯಿಂದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಗೃಹರಕ್ಷಕ ದಳದ ವತಿಯಿಂದ ನಡೆಸುವ ವಾರದ ಕವಾಯತು ವೇಳೆಯಲ್ಲಿ ಜೂ.16 ರಂದು ಭಾರತ- ಚೀನಾ ಗಡಿಯಲ್ಲಿ ಗಾಲ್ವನ್ ಕಣಿವೆಯ ಗಡಿ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ವೀರ ಯೋಧರಿಗೆ ಐದು ನಿಮಿಷಗಳ ಮೌನ ಪ್ರಾರ್ಥನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

Also Read  ರಾಮ ಮಂದಿರ ನಿರ್ಮಾಣಕ್ಕೆ ಉಡುಪಿ ಪೇಜಾವರ ಮಠದದಿಂದ 5 ಲಕ್ಷ ರೂ. ದೇಣಿಗೆ

error: Content is protected !!
Scroll to Top