ಕಡಬದ ಜನತೆಗೆ ಸಿಹಿ ಸುದ್ದಿ ➤ 35 ಜನರ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಕಡಬ, ಜೂ.22, ಕೊರೋನಾ ಸೋಂಕು ಪಾಸಿಟಿವ್ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಕಡಬದ ಸಿ.ಎ. ಬ್ಯಾಂಕ್ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕದ ಎಲ್ಲಾ 35 ಜನರ ವರದಿಯೂ ನೆಗೆಟಿವ್ ಬಂದಿದೆ.

ಗಂಟಲು ದ್ರವ ಮಾದರಿಯ ಪ್ರಯೋಗಾಲಯ ವರದಿಯು ನೆಗೆಟಿವ್ ಬಂದಿದೆ ಎಂದು ಕಡಬ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ಅವರು ತಿಳಿಸಿದ್ದಾರೆ. ಈ ಮೂಲಕ ಕಡಬದ ಜನತೆ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.

Also Read  Download KMSpico Home Windows Q0 free Activator Tool for Simple Activation

error: Content is protected !!
Scroll to Top