ಚಾರ್ಮಾಡಿ ಘಾಟಿಯಲ್ಲಿ ಅಕ್ರಮ ಗೋ ಸಾಗಾಟಕ್ಕೆ ಎಸ್.ಐ ಬ್ರೇಕ್ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜೂ.25:  ಅಕ್ರಮ ಗೋಸಾಗಾಟಕ್ಕೆ ಬೆಳಂಬೆಳಗ್ಗೆ ಧರ್ಮಸ್ಥಳ ಪೊಲೀಸರು ಬ್ರೇಕ್ ಹಾಕಿದ್ದಾರೆ. ಚಿತ್ರದುರ್ಗದಿಂದ ನೆಚ್ಚೆಪದವು, ವರ್ಕಾತಿ ಕೇರಳಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ, ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಾಸ್ಥಳ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್ ನೇತೃತ್ವದಲ್ಲಿ ಲಾರಿ ಮತ್ತು ದನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಲಾದ ಮಹಮ್ಮದ್ ಹಫೀಜ್, ಮಹಮ್ಮದ್ ಅಝರಿದ್ದೀನ್ ಹಾಗೂ ಡ್ರೈವರ್ ನರೇಶ್ ರವರನ್ನ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

Also Read  ಮತ್ತೆ ಇಳಿಕೆ ಕಂಡ ಚಿನ್ನದ ದರ

 

error: Content is protected !!
Scroll to Top