ದ್ವಿಚಕ್ರ ವಾಹನ ಬಹಿರಂಗ ಹರಾಜು

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 25, ಸಂಚಾರ ಉತ್ತರ ಪೊಲೀಸ್ ಠಾಣೆಯ ಆವರಣದಲ್ಲಿ ಇರಿಸಿರುವ ಅಪಘಾತ ಪ್ರಕರಣದಲ್ಲಿ ಸ್ವಾಧೀನಪಡಿಸಿಕೊಂಡ ಎರಡು ದ್ವಿಚಕ್ರ ವಾಹನಗಳ ಬಹಿರಂಗ ಹರಾಜು ನಡೆಯಲಿದೆ.

ಜುಲೈ 1 ರಂದು ಬೆಳಿಗ್ಗೆ 10 ಗಂಟೆಗೆ ಬೈಕಂಪಾಡಿ ಸಂಚಾರ ಉತ್ತರ ಠಾಣಾ ಆವರಣದಲ್ಲಿ ಯಥಾಸ್ಥಿತಿಯಲ್ಲಿ ಬಹಿರಂಗ ಹರಾಜು ನಡೆಸಲು ಉದ್ದೇಶಿಸಿದ್ದು, ಆಸಕ್ತರು ಸಂಚಾರ ಉತ್ತರ ಠಾಣಾ ಆವರಣದಲ್ಲಿ ಹಾಜರಾಗಬಹುದು ಎಂದು ಪ್ರಕಟಣೆ ತಿಳಿಸಿದೆ.

Also Read  ಸವಾರನ ಅಜಾಗರೂಕತೆಯಿಂದ ಸ್ಕೂಟರ್ ಪಲ್ಟಿ ➤ ಸವಾರರಿಬ್ಬರಿಗೆ ಗಾಯ

error: Content is protected !!
Scroll to Top