ಉಪ್ಪಿನಂಗಡಿಯ ವ್ಯಕ್ತಿಗೆ ಕೊರೋನಾ ನೆಗೆಟಿವ್

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜೂ.25, ಇತ್ತೀಚೆಗೆ ಹಿರೇಬಂಡಾಡಿಯ ಯುವಕರೋರ್ವರಿಗೆ ಕೊರೋನ ಪಾಸಿಟಿವ್ ಬಂದಿದ್ದು, ಇದೀಗ ಎರಡನೇ ವರದಿಯು ನೆಗೆಟಿವ್ ಬಂದಿದೆ.

ಹಿರೇಬಂಡಾಡಿಯ ಕೊಳ್ಳೇಜಾಲ್ ನಿವಾಸಿ 25 ವರ್ಷದ ಯುವಕನಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಎರಡನೇ ವರದಿಯು ನೆಗೆಟಿವ್ ಬಂದಿದ್ದು, ಈ ಮೂಲಕ ಅನೇಕ ಕೊರೋನಾ ಬಗ್ಗೆ ಗೊಂದಲಗಳಿಗೆ ತೆರೆ ಎಳೆದಿದೆ.

Also Read  ನೇಣುಬಿಗಿದು ಯುವಕ ಆತ್ಮಹತ್ಯೆ ➤ ಎರಡು ದಿನಗಳ ಹಿಂದೆಯಷ್ಟೇ ಊರಿಗೆ ಮರಳಿದ ಯುವಕ

error: Content is protected !!