(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 26, 2ನೇ ದಿನವಾದ ಶುಕ್ರವಾರ ನಡೆದ ಎಸ್.ಎಸ್.ಎಲ್.ಸಿ. ಅರ್ಥಶಾಸ್ತ್ರ ಪರೀಕ್ಷೆಗೆ ಭಾಗಶಃ ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಅರ್ಥಶಾಸ್ತ್ರ ಪರೀಕ್ಷೆಗೆ 42 ವಿದ್ಯಾರ್ಥಿಗಳು ರಿಜಿಸ್ಟ್ರೇಶನ್ (ನೊಂದಣಿ) ಮಾಡಿದ್ದು, ಒಟ್ಟು 41 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಒರ್ವ ವಿದ್ಯಾರ್ಥಿ ಗೈರು ಹಾಜರಾಗಿರುತ್ತಾನೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.