(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 26, ಮಂಗಳೂರು ತಾಲೂಕು ಪಂಚಾಯತ್‍ನ 21 ನೇ ಸಾಮಾನ್ಯ ಸಭೆ ಜುಲೈ 7 ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜುಲೈ 7ರಂದು ಮಂಗಳೂರು ತಾಲೂಕು ಪಂಚಾಯತ್ ಸಾಮಾನ್ಯ ಸಭೆ
