ನಗರಸಭೆಯ ಹೊರಗುತ್ತಿಗೆ ನೌಕರ ಚಾಲಕನಿಗೆ ಕೊರೋನಾ ದೃಢ

(ನ್ಯೂಸ್ ಕಡಬ)newskadaba.com ಪುತ್ತೂರು, ಜೂ.29, ತಾಲೂಕಿನಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಇಂದು ಓರ್ವರಿಗೆ ಕೊರೋನಾ ಪಾಸಿಟವ್ ದೃಢಪಟ್ಟಿದೆ.

ಪುತ್ತೂರು ನಗರಸಭೆಯ ಹೊರಗುತ್ತಿಗೆ ನೌಕರರಾಗಿದ್ದ ಇವರಿಗೆ ಕೊರೋನಾ ಇರುವುದು ದೃಢವಾಗಿದೆ. ಇವರು ನಗರಸಭೆಯ ಕಸ ಸಂಗ್ರಹದ ವಾಹನ ಚಾಲಕರಾಗಿದ್ದಾರೆ.

Scroll to Top