ಸುಳ್ಯ:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ,ಜೂ.30:  ಸುಳ್ಯದ ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಕುಮಾರ್ ಬೆಳ್ವಪ್ಪಾಡ ಎಂಬುವರು ಇಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

 

ಮೃತರಿಗೆ 62 ವರುಷ ವಯಸ್ಸಾಗಿತ್ತು. ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.

 

error: Content is protected !!

Join the Group

Join WhatsApp Group