ಕಡಬಕ್ಕೆ ಮತ್ತೆ ಕೊರೋನಾ ಆಘಾತ ➤ ಕಡಬದ ನರ್ಸ್ ಓರ್ವರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜೂ.30. ಕಡಬಕ್ಕೆ ಮತ್ತೆ ಕೊರೋನಾ ಆಘಾತ ಉಂಟಾಗಿದ್ದು, ಕಡಬದ ಕೊರೋನಾ ವಾರಿಯರ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಕೊರೋನಾ ವಾರಿಯರ್, ಸುಳ್ಯದಲ್ಲಿ ಕರ್ತವ್ಯದಲ್ಲಿದ್ದ ನರ್ಸ್ ಓರ್ವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಅವರು ಸುಳ್ಯದಿಂದ ಪ್ರತೀದಿನ ತನ್ನ ಮನೆಗೆ ಬರುತ್ತಿದ್ದರು ಎನ್ನಲಾಗಿದೆ. ಇಂದು ಅವರ ಗಂಟಲ ದ್ರವ ಮಾದರಿ ಪಾಸಿಟಿವ್ ಬಂದಿದೆ.

error: Content is protected !!

Join the Group

Join WhatsApp Group